Daily Horoscope : ಯಾವ ರಾಶಿಗೆ ಲಾಭ, ಯಾರಿಗೆ ಶುಭ

ಮೇಷರಾಶಿ
ಸಾಂಸಾರಿಕವಾಗಿ ನೆಮ್ಮದಿ, ಪುಣ್ಯಕ್ಷೇತ್ರ ದರ್ಶನ, ವಿದ್ಯಾಭ್ಯಾಸದಲ್ಲಿ ಪ್ರಗತಿ, ವ್ಯಾಪಾರದಲ್ಲಿ ಅಭಿವೃದ್ದಿ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಮನೋವ್ಯಾಧಿ

ವೃಷಭರಾಶಿ
ಹೊಸ ವ್ಯವಹಾರಕ್ಕೆ ಕೈ ಹಾಕುವುದು ಬೇಡ, ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು, ಆಸ್ತಿ ವಿಚಾರದಲ್ಲಿ ನೆಮ್ಮದಿ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ಕುಟುಂಬದ ಉನ್ನತಿ ಬಗ್ಗೆ ಆಲೋಚನೆ, ನೆರೆಹೊರೆಯವರಿಂದ ಆರ್ಥಿಕ ಸಹಾಯ

ಮಿಥುನರಾಶಿ
ಆರೋಗ್ಯದ ಬಗ್ಗೆ ಕಾಳಜಿ ಇರಲಿ, ತಾಯಿಯಿಂದ ಅನುಕೂಲ, ವ್ಯವಹಾರದಲ್ಲಿ ಅಭಿವೃದ್ದಿ, ಭೂಮಿ ಮತ್ತು ವಾಹನದಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ

ಕರ್ಕಾಟಕರಾಶಿ
ಮೇಲಾಧಿಕಾರಿಗಳಿಂದ ಮೆಚ್ಚುಗೆ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ, ಕೊಟ್ಟ ಸಾಲ ಮರಳಿ ಬರಲಿದೆ, ಸ್ವಂತ ಉದ್ಯಮದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ, ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ

ಸಿಂಹರಾಶಿ
ವ್ಯವಹಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಡಿ, ಹೊಸ ಕಾರ್ಯಕ್ಕೆ ಕೈ ಹಾಕುವುದು ಬೇಡ, ವಿದ್ಯಾಭ್ಯಾಸದಲ್ಲಿ ಒತ್ತಡ, ಮರೆವಿನ ಸ್ವಭಾವ ಹೆಚ್ಚು, ಸಾಲದ ಚಿಂತೆ ಮತ್ತು ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು, ಮಾತಿನಿಂದ ತೊಂದರೆ

ಕನ್ಯಾರಾಶಿ
ಮೇಲಾಧಿಕಾರಿಗಳಿಂದ ಪ್ರಶಂಸೆ, ಉದ್ಯೋಗದಲ್ಲಿ ಬಡ್ತಿ ಪ್ರಗತಿ, ಬಿಡುವಿಲ್ಲದ ಕಾರ್ಯದಲ್ಲಿ ಭಾಗಿ, ಮಾನ ಸನ್ಮಾನಗಳು, ಮಕ್ಕಳ ಬಗ್ಗೆ ಜಾಗೃತೆವಹಿಸಿ, ಆರೋಗ್ಯದಲ್ಲಿ ವ್ಯತ್ಯಾಸ, ಪರಿಹಾರ ಕುಲದೇವರಿಗೆ ಹಾಲು ಅನ್ನ ನೈವೇದ್ಯ ಮಾಡಿ

ತುಲಾರಾಶಿ
ಹಳೆಯ ಯೋಜನೆಯೊಂದು ಕೈಗೂಡಲಿದೆ, ವಿದ್ಯಾರ್ಥಿಗಳಿಗೆ ಅನುಕೂಲ, ದೂರದೂರುಗಳಿಂದ ಶುಭವಾರ್ತೆ, ಆಕಸ್ಮಿಕ ಅವಕಾಶಗಳು, ಸ್ಥಿರಾಸ್ತಿ ಮತ್ತು ಹೆಣ್ಣುಮಕ್ಕಳಿಂದ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ

ವೃಶ್ಚಿಕರಾಶಿ
ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ, ವ್ಯವಹಾರ ಕ್ಷೇತ್ರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಡಿ, ಸ್ನೇಹಿತರಿಂದ ಸಹಕಾರ ದೊರೆಯಲಿದೆ, ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಕರ್ಮ ಫಲ ಪ್ರಾಪ್ತಿ, ಮಿತ್ರರಿಂದ ಅನುಕೂಲ

ಧನಸ್ಸುರಾಶಿ
ಸಹೋದ್ಯೋಗಿಗಳ ಕಿರುಕುಳ, ಮಾನಸಿಕ ಕಿರಿಕಿರಿ, ಉದ್ಯೋಗ ಸ್ಥಳದಲ್ಲಿ ಕಲಹಗಳು, ಅವಿವಾಹಿತರಿಗೆ ವಿವಾಹ ಯೋಗ, ಹಣಕಾಸಿನ ನೆರವು ಲಭಿಸುವುದು, ಕುಟುಂಬ ನಿರ್ವಹಣೆಗಾಗಿ ಸಾಲ, ದಿನಾಂತ್ಯಕ್ಕೆ ಶುಭವಾರ್ತೆ ಕೇಳುವಿರಿ.

ಮಕರರಾಶಿ
ಪ್ರಾಮಾಣಿಕ ಕಾರ್ಯದಿಂದ ಯಶಸ್ಸು, ಸ್ನೇಹಿತರಿಂದ ಸಹಕಾರ, ಸಾಮಾಜಿಕ ಚರ್ಚೆ, ಮನೆಯಲ್ಲಿ ನೆಮ್ಮದಿ, ಹೊಸ ಕಾರ್ಯಗಳನ್ನು ಆರಂಭಿಸಲು ಸಕಾಲ, ವಿದ್ಯಾರ್ಥಿಗಳಿಗೆ ಪ್ರಯತ್ನಬಲ ಅಗತ್ಯ, ಸಂಗಾತಿಯಿಂದ ಅನುಕೂಲ, ಉದ್ಯೋಗ ನಿಮಿತ್ತ ಪ್ರಯಾಣ

ಕುಂಭರಾಶಿ
ಕೊಟ್ಟ ಸಾಲ ಮರಳಿ ಬಾರದು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ನಷ್ಟ ಮತ್ತು ಸಾಲದ ಸಮಸ್ಯೆ, ಆರ್ಥಿಕ ವಿಚಾರದಲ್ಲಿ ಸಂಕಷ್ಟ, ವ್ಯಾಪಾರ, ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ, ನಂಬಿದವರೇ ಮೋಸ ಮಾಡುವ ಸಾಧ್ಯತೆ, ಅನುಕೂಲಕರ ದಿವಸ, ಮಕ್ಕಳು ದೂರ

ಮೀನರಾಶಿ
ಸಾಂಸಾರಿಕವಾಗಿ ನೆಮ್ಮದಿ, ಮಕ್ಕಳಿಂದ ಅನುಕೂಲ, ಕನಸುಗಳು ಕೈಗೂಡಲಿದೆ, ಇಷ್ಟ ಮಿತ್ರರ ಭೇಟಿ, ವ್ಯವಾಹಾರಿಕವಾಗಿ ತಪ್ಪು ಹೆಜ್ಜೆಯನ್ನಿಡಬೇಡಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ, ಮಹಿಳೆಯರಿಂದ ಅನಿರೀಕ್ಷಿತ ಅನುಕೂಲ, ಶುಭವಾರ್ತೆ ಕೇಳುವಿರಿ.

Comments are closed.