ಮೇಷರಾಶಿ
ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಲಿದೆ, ಕೊಟ್ಟ ಸಾಲ ಮರುಪಾವತಿಯಾಗುವುದು, ಅಧಿಕ ಧನಾಗಮನ, ಗ್ರಹಗತಿಗಳು ನಿಮ್ಮ ಪರವಾಗಿ ಇರಲಿದೆ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ, ದೂರ ಪ್ರಯಾಣದಿಂದ ಲಾಭ.
ವೃಷಭರಾಶಿ
ಮಹತ್ವದ ಕೆಲಸಕ್ಕೆ ವಿಘ್ನ ಎದುರಾಗುವ ಸಾಧ್ಯತೆ, ವ್ಯವಹಾರದಲ್ಲಿ ಅನುಕೂಲ, ಮನೆಯಲ್ಲಿ ನೆಮ್ಮದಿಯ ವಾತಾವರಣ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ
ಆರೋಗ್ಯದಲ್ಲಿ ವ್ಯತ್ಯಾಸ
ಮಿಥುನರಾಶಿ
ಮಾನಸಿಕ ಕಿರಿಕಿರಿ, ನಿರಂತರ ದುಡಿಮೆಯಿಂದ ಅನಾರೋಗ್ಯ, ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಹೊಂದಾಣಿಕೆಯಿಂದ ಕಾರ್ಯದಲ್ಲಿ ಜಯ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು
ಕರ್ಕಾಟಕರಾಶಿ
ಧಾರ್ಮಿಕ ಸಮಾರಂಭಗಳಲ್ಲಿ ಭಾಗಿ, ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು, ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ, ಹಣಕಾಸಿನ ವಿಚಾರದಲ್ಲಿ ಮೋಸ ಆಗದಂತೆ ನೋಡಿಕೊಳ್ಳಿ.
ಸಿಂಹರಾಶಿ
ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ, ನಿಶ್ಚಿತ ಆರ್ಥಿಕ ಸ್ಥಿತಿ ಇರುವುದು, ಮೇಲಾಧಿಕಾರಿಗಳಿಂದ ಪ್ರಶಂಸೆ, ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ
ಕನ್ಯಾರಾಶಿ
ಉದ್ಯೋಗದಲ್ಲಿ ಪ್ರಗತಿ ಕಂಡು ಬರುವುದು, ಅಹಂ ಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ, ದೂರ ಪ್ರಯಾಣ ಸಾಧ್ಯತೆ, ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ, ಸ್ವಂತ ಉದ್ಯೋಗದವರಿಗೆ ಅನುಕೂಲ
ತುಲಾರಾಶಿ
ಉದ್ಯೋಗದಲ್ಲಿ ಪ್ರಗತಿ ಕಂಡು ಬರಲಿದೆ, ಮನೆಯಲ್ಲಿ ಸಂತಸದ ವಾತಾವರಣ, ಶುಭ ಕಾರ್ಯಗಳಲ್ಲಿ ಗೆಲುವು, ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಕಲ್ಪನೆಗಳಲ್ಲಿ ವಿಹರಿಸುವಿರಿ, ಸ್ವಂತ ಉದ್ಯಮದಲ್ಲಿ ಅನುಕೂಲ
ವೃಶ್ಚಿಕರಾಶಿ
ಸಾಮಾಜಿಕವಾಗಿ ಗೌರವ ಪ್ರಾಪ್ತಿ, ಉದಾಸೀನತೆಯಿಂದ ಕಾರ್ಯ ಹಾನಿ, ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಪ್ರಯಾಣದಿಂದ ನಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ
ಧನಸ್ಸುರಾಶಿ
ಅನಾವಶ್ಯಕ ಖರ್ಚಿನ ಸಾಧ್ಯತೆ, ಮಹತ್ವದ ಕಲಾಪಗಳಲ್ಲಿ ಭಾಗವಹಿಸುವ ಯೋಗ, ವಿವಿಧ ಮೂಲಗಳಿಂದ ಸಹಾಯ, ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ, ಬಂಧುಗಳಿಂದ ಲಾಭ
ಮಕರರಾಶಿ
ವ್ಯವಹಾರದಲ್ಲಿ ಕಾರ್ಯಸಿದ್ದಿ, ಅಪರಿಮಿತ ಖರ್ಚು, ಸಾಂಸಾರಿಕ ಸ್ಥಾನಮಾನ ಭದ್ರ, ಅನಿರೀಕ್ಷಿತವಾಗಿ ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು ಅಧಿಕ ಖರ್ಚು
ಕುಂಭರಾಶಿ
ವೈಯಕ್ತಿಕ ಬದುಕಿನತ್ತ ಗಮನಹರಿಸಿ, ಸಂಗಾತಿಯನ್ನು ಗೆಲ್ಲುವಲ್ಲಿ ಯಶಸ್ವಿಯಾಗುವಿರಿ, ಆಕರ್ಷಕ ನಿರ್ಧಾರಗಳಿಂದ ಮನ್ನಣೆ, ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ ಉನ್ನತ ವಿದ್ಯಾಯೋಗ
ಮೀನರಾಶಿರಾಶಿ
ಸಣ್ಣಪುಟ್ಟ ಚರ್ಚೆ ಸಂಗಾತಿಯ ಜೊತೆಗೆ ವಿಸರಕ್ಕೆ ಕಾರಣವಾಗಲಿದೆ, ಏಕಾಂಗಿತನವದಿಂದ ಬೇಸರ, ಉದ್ಯೋಗದಲ್ಲಿ ಪ್ರಗತಿ ಕಂಡುಬರಲಿದೆ, ಮಕ್ಕಳಿಂದ ಆಕಸ್ಮಿಕ ನೋವು ಬಂಧುಗಳೊಂದಿಗೆ ಉತ್ತಮ ಬಾಂಧವ್ಯ, ಆಯುಷ್ಯ ವೇದಾಂತ ಜ್ಞಾನದ ಬಗ್ಗೆ ಚಿಂತೆ.
ಇದನ್ನೂ ಓದಿ : ಅಯ್ಯಪ್ಪನ ಭಕ್ತರಿಗೆ ಸಿಹಿ ಸುದ್ಧಿ : ನವೆಂಬರ್ 15 ರಿಂದ 2 ತಿಂಗಳು ತೆರೆಯಲಿದೆ ಶಬರಿಮಲೆ
ಇದನ್ನೂ ಓದಿ : ಭಾರತದ ಪುರಾತನ ಹಾಗೂ ವಿಶೇಷವಾದ ಶಿವಲಿಂಗ ಎಲ್ಲಿದೆ ಗೊತ್ತಾ ?
(Horoscope today astrological prediction for November 04 )