ದಿನಭವಿಷ್ಯ ಅಕ್ಟೋಬರ್‌ 05 2023 : ಮೃಗಶಿರ ನಕ್ಷತ್ರದ ಪ್ರಭಾವದಿಂದ ಈ ರಾಶಿಯವರಿಗೆ ಶುಕ್ರದೆಸೆ

ದಶ ರಾಶಿಗಳ ಮೇಲೆ ಮೃಗಶಿರ ನಕ್ಷತ್ರದ (Mrigashira Nakshatra ) ಪ್ರಭಾವ ಇರುತ್ತದೆ. ಪರಿಯಾನ್‌ ಯೋಗದಿಂದ ವೃಷಭ ರಾಶಿ ಹಾಗೂ ಕರ್ಕಾಟಕ ರಾಶಿಯವರಿಗೆ ಅನುಕೂಲವಾಗಲಿದೆ. ಮೇಷ ರಾಶಿಯಿಂದ ಮೀನ ರಾಶಿಯ ವರೆಗೆ ಒಟ್ಟು 12 ದ್ವಾದಶ ರಾಶಿಗಳ ಇಂದಿನ ದಿನಭವಿಷ್ಯ (Horoscope Today) ಹೇಗಿದೆ.

ಇಂದು ಅಕ್ಟೋಬರ್‌ 05 2023 ದ್ವಾದಶ ರಾಶಿಗಳ ಮೇಲೆ ಮೃಗಶಿರ ನಕ್ಷತ್ರದ (Mrigashira Nakshatra ) ಪ್ರಭಾವ ಇರುತ್ತದೆ. ಪರಿಯಾನ್‌ ಯೋಗದಿಂದ ವೃಷಭ ರಾಶಿ ಹಾಗೂ ಕರ್ಕಾಟಕ ರಾಶಿಯವರಿಗೆ ಅನುಕೂಲವಾಗಲಿದೆ. ಮೇಷ ರಾಶಿಯಿಂದ ಮೀನ ರಾಶಿಯ ವರೆಗೆ ಒಟ್ಟು 12 ದ್ವಾದಶ ರಾಶಿಗಳ ಇಂದಿನ ದಿನಭವಿಷ್ಯ (Horoscope Today) ಹೇಗಿದೆ.

ಮೇಷರಾಶಿ ದಿನಭವಿಷ್ಯ
ಸಹೋದ್ಯೋಗಿಗಳ ಜೊತೆಗೆ ಜಗಳವಾಡುವುದನ್ನು ತಪ್ಪಿಸಿ. ಅರ್ಧಕ್ಕೆ ನಿಂತಿರುವ ಯೋಜನೆಗಳನ್ನು ಪೂರ್ಣಗೊಳಿಸಲು ಯತ್ನಿಸುವಿರಿ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಅನುಕೂಲಕರ. ವ್ಯವಹಾರ ಕ್ಷೇತ್ರದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ.

ವೃಷಭರಾಶಿ ದಿನಭವಿಷ್ಯ
ಆತ್ಮವಿಶ್ವಾಸದಿಂದ ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿಎ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಸೂಕ್ತ ವೈದ್ಯರನ್ನು ಭೇಟಿ ಮಾಡುವುದು ಒಳಿತು. ಶತ್ರುಗಳು ವ್ಯವಹಾರ ಕ್ಷೇತ್ರದಲ್ಲಿ ತೊಂದರೆ ನೀಡಲು ಬಯಸುತ್ತಾರೆ. ಅತಿಥಿಗಳ ಆಗಮನದಿಂದ ಮನಸಿಗೆ ನೆಮ್ಮದಿ.

ಮಿಥುನರಾಶಿ ದಿನಭವಿಷ್ಯ
ಕುಟುಂಬದ ಸದಸ್ಯರ ಜೊತೆಗಿನ ವಿವಾದಗಳು ಇಂದು ಬಗೆ ಹರಿಯಲಿದೆ. ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ಹೆಚ್ಚು ಅನುಕೂಲಕರ. ಮಕ್ಕಳ ವಿಚಾರದಲ್ಲಿ ಶುಭ ಸುದ್ದಿಯನ್ನು ಕೇಳುವಿರಿ. ಅವಿವಾಹಿತರಿಗೆ ಇಂದು ಯೋಗ್ಯ ಸಂಬಂಧ ಕೂಡಿಬರಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ.

ಕರ್ಕಾಟಕರಾಶಿ ದಿನಭವಿಷ್ಯ
ಹಿರಿಯ ಮಾತನ್ನು ಆಲಿಸಿ, ಪ್ರೇಮ ಜೀವನ ಒತ್ತಡದಿಂದ ಕೂಡಿರಲಿದೆ. ಮಾಡುವ ಕೆಲಸ ಕಾರ್ಯಗಳಲ್ಲಿ ಇಂದು ಯಶಸ್ಸನ್ನು ಪಡೆಯುತ್ತಾರೆ. ತಂದೆಯ ಜೊತೆಗಿನ ಭಿನ್ನಾಭಿಪ್ರಾಯ ಶಮನವಾಗಲಿದೆ. ಹೊಂದಾಣಿಯಿಂದ ಕಾರ್ಯಾನುಕೂಲ.

ಸಿಂಹರಾಶಿ ದಿನಭವಿಷ್ಯ
ಯಾವುದೇ ವ್ಯವಹಾರ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಇಲ್ಲದಿದ್ದರೆ ನಷ್ಟವನ್ನು ಅನುಭವಿಸಬೇಕಾಗುತ್ತದೆ. ನೀವು ಈ ಹಿಂದೆ ಮಾಡಿಕೊಂಡಿದ್ದ ಒಪ್ಪಂದವೊಂದನ್ನು ಕೊನೆಗಾಣಿಸುತ್ತೀರಿ. ಕೌಟುಂಬಿಕ ಜೀವನದಲ್ಲಿ ಅಶಾಂತಿಯಿಂದ ಕೂಡಿರುತ್ತದೆ. ಮದುವೆಗೆ ಸಂಬಂಧಿಸಿದ ಅಡೆತಡೆಗಳು ನಿವಾರಣೆ ಆಗಲಿದೆ.

ಇದನ್ನೂ ಓದಿ :ಪಿಎಲ್ ಪಡಿತರ ಕಾರ್ಡುದಾರರಿಗೆ ಗುಡ್‌ನ್ಯೂಸ್‌ : ತಿದ್ದುಪಡಿಗೆ ಸರಕಾರದಿಂದ ಹೊಸ ರೂಲ್ಸ್‌ ಜಾರಿ

Horoscope Today october 05 2023 Zordic Sign
Image Credit to Original Source

ಕನ್ಯಾರಾಶಿ ದಿನಭವಿಷ್ಯ
ಕುಟುಂಬ ಸದಸ್ಯರ ಜೊತೆಗೆ ಸುಂದರ ಸಂಜೆಯನ್ನು ಕಳೆಯುವಿರಿ. ಸಾಮಾಜಿಕವಾಗಿ ಸ್ಥಾನಮಾನ ವೃದ್ದಿಯಾಗಲಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಇದ್ದ ಅಡೆತಡೆಗಳು ಇಂದು ನಿವಾರಣೆ ಆಗಲಿದೆ. ಉದ್ಯೋಗಿಗಳಿಗೆ ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ.

ತುಲಾರಾಶಿ ದಿನಭವಿಷ್ಯ
ಯಾವುದೇ ವ್ಯವಹಾರವನ್ನು ಪೂರ್ಣಗೊಳಿಸಲು ಇಂದು ಸಕಾಲ. ಮಕ್ಕಳ ವಿಚಾರದಲ್ಲಿ ಇಂದು ನಿರಾಶಾದಾಯಕ ಸುದ್ದಿಯನ್ನು ಕೇಳುವಿರಿ. ಬಾಕಿ ಉಳಿದಿರುವ ಕೆಲಸ ಕಾರ್ಯಗಳು ಇಂದು ಪೂರ್ಣಗೊಳ್ಳಲಿದೆ. ಸಂಗಾತಿಯಿಂದ ಇಂದು ಸಂಪೂರ್ಣ ಬೆಂಬಲ ದೊರೆಯಲಿದೆ.

ವೃಶ್ಚಿಕರಾಶಿ ದಿನಭವಿಷ್ಯ
ದೇವರ ದರ್ಶನದಿಂದ ಮನಸಿಗೆ ನೆಮ್ಮದಿ. ಕುಟುಂಬಸ್ಥರ ಜೊತೆಗೆ ದೂರ ಪ್ರಯಾಣ ಸಾಧ್ಯತೆ. ರಾಜಕೀಯ ಕ್ಷೇತ್ರದಲ್ಲಿ ಇರುವವರ ಖ್ಯಾತಿ ಹೆಚ್ಚಲಿದೆ. ಸಾಮಾಜಿಕ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ. ಉದ್ಯೋಗಳಿಗೆ ಕಚೇರಿಯಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಸಹೋದ್ಯೋಗಿಗಳ ಜೊತೆಗೆ ಹೊಂದಾಣಿಕೆ ಅಗತ್ಯ.

ಇದನ್ನೂ ಓದಿ : ಗೃಹ ಸಾಲ, ಕಾರು ಸಾಲದ ಮೇಲೆ ಬಂಪರ್‌ ಆಫರ್‌ ಘೋಷಿಸಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ಧನಸ್ಸುರಾಶಿ ದಿನಭವಿಷ್ಯ
ನಿಮ್ಮ ಖರ್ಚು ವೆಚ್ಚಗಳು ಹೆಚ್ಚಳವಾಗುವ ಸಾಧ್ಯತೆಯಿದೆ. ಸಂಗಾತಿಯೊಂದಿಗೆ ಹೆಚ್ಚು ಅನ್ಯೋನ್ಯತೆಯಿಂದ ಇರಲು ಪ್ರಯತ್ನಿಸಿ. ಮಹಿಳಾ ಸ್ನೇಹಿತರ ಸಹಾಯದಿಂದ ಉದ್ಯೋಗದಲ್ಲಿ ಭಡ್ತಿ ಪಡೆಯುವ ಸಾಧ್ಯತೆಯಿದೆ. ಉದ್ಯೋಗಳಿಗೆ ಕಚೇರಿಯಲ್ಲಿನ ವಾತಾವರಣ ಅನುಕೂಲಕರವಾಗಿ ಇರುತ್ತದೆ.

ಮಕರರಾಶಿ ದಿನಭವಿಷ್ಯ
ಸಹೋದರನ ಆರೋಗ್ಯದ ಬಗ್ಗೆ ಎಚ್ಚರಿಕೆಯಿಂದ ಇರಿ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಪರೀಕ್ಷಿಸಲು ಉತ್ತಮ ಅವಕಾಶವನ್ನು ಪಡೆಯುತ್ತಾರೆ. ಸಣ್ಣ ಪ್ರಯಾಣಕ್ಕೆ ಇಂದು ಪ್ರಶಸ್ತವಾದ ದಿನ. ವಾಹನಕ್ಕೆ ಸಂಬಂಧಿಸಿದ ಖರ್ಚು ವಿಪರೀತವಾಗಿ ಏರಿಕೆಯಾಗಲಿದೆ.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಹಣ ಇನ್ನೂ ಸಿಕ್ಕಿಲ್ವಾ ? ಹಾಗಾದ್ರೆ ಗುಡ್‌ನ್ಯೂಸ್‌, ಸರಕಾರದಿಂದ ಹೊಸ ರೂಲ್ಸ್‌

ಕುಂಭರಾಶಿ ದಿನಭವಿಷ್ಯ
ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗ ಭಾಗ್ಯ. ಮನೆಯಲ್ಲಿ ಯಾವುದೇ ಜಗಳವಿದ್ದರೆ ಇಂದು ತಂದೆಯ ಸಹಾಯದಿಂದ ಕೊನೆಗೊಳ್ಳಲಿದೆ. ಹಳೆಯ ಸಮಸ್ಯೆಗಳು ಇಂದು ಪರಿಹಾರವನ್ನು ಕಂಡುಕೊಳ್ಳುವಿರಿ. ಉದ್ಯೋಗದ ಸ್ಥಳದಲ್ಲಿ ಹೊಂದಾಣಿಕಯಿಂದ ಕಾರ್ಯಾನುಕೂಲ ದೊರೆಯಲಿದೆ.

ಮೀನರಾಶಿ ದಿನಭವಿಷ್ಯ
ಹೊಸ ಹೂಡಿಕೆ ಇಂದು ಹೆಚ್ಚು ಲಾಭವನ್ನು ತಂದುಕೊಡಲಿದೆ. ಮನೆಗೆ ಅತಿಥಿಗಳ ಆಗಮನದಿಂದ ಹೆಚ್ಚು ಸಂತಸ. ಕೌಟುಂಬಿಕವಾಗಿ ಹೊಂದಾಣಿಕೆ ಅತೀ ಅಗತ್ಯ. ಹಳೆಯ ಸ್ನೇಹಿತರ ಭೇಟಿಯಿಂದ ಆರ್ಥಿಕ ಸಹಕಾರ ದೊರೆಯಲಿದೆ. ವ್ಯವಹಾರ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ.

Horoscope Today october 05 2023 Zordic Sign

Comments are closed.