ಮೇಷರಾಶಿ
ಹಿರಿಯ ಅಧಿಕಾರಿಗಳ ಸಹಕಾರ, ಪುಣ್ಯಕ್ಷೇತ್ರಗಳ ಭೇಟಿ, ವ್ಯವಹಾರದಲ್ಲಿ ಅಭಿವೃದ್ದಿ, ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಮಾನಸಿಕ ವೇದನೆ, ಮನೋರೋಗ, ವಿಪರೀತ ಕೋಪ, ತಾಯಿ ಆರೋಗ್ಯದಲ್ಲಿ ಏರುಪೇರು, ತಾಯಿಂದ ನಿಂದನೆ.
ವೃಷಭರಾಶಿ
ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಕ್ರೀಯಾಶೀಲರಾಗಿರುತ್ತೀರಿ, ಇತರರ ಸಹಕಾರ ಲಭ್ಯ, ಪತ್ರ ವ್ಯವಹಾರಗಳಿಂದ ಸಂಕಷ್ಟ, ಪ್ರಯಾಣದಲ್ಲಿ ತೊಂದರೆ, ದೇವತಾಕಾರ್ಯ ಮತ್ತು ಧರ್ಮಕಾರ್ಯಗಳಿಗೆ ಅಡೆತಡೆ, ಮನೋ ನಿಯಂತ್ರಣ ಇಲ್ಲದಿರುವುದು.
ಮಿಥುನರಾಶಿ
ಹಳೆ ಮಿತ್ರರ ಭೇಟಿ, ಪಾಲುದಾರಿಕೆ ವಿಚಾರದಲ್ಲಿ ಎಚ್ಚರಿಕೆ ಅಗತ್ಯ, ಮನೆಯಲ್ಲಿ ಸಂತಸದ ವಾತಾವರಣ, ತಾಳ್ಮೆಯಿಂದ ಅಧಿಕ ಲಾಭ, ಆರ್ಥಿಕವಾಗಿ ಕುಂಠಿತ, ಅನಗತ್ಯ ಮಾತಿನಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಹಿನ್ನಡೆ.
ಕರ್ಕಾಟಕರಾಶಿ
ಪ್ರಯಾಣದಲ್ಲಿ ವಿಳಂಭ, ಹೊಸ ಹೂಡಿಕೆಯಿಂದ ಸಮಸ್ಯೆ, ನಿರೀಕ್ಷಿತ ಸ್ಥಾನ, ಗೌರವಕ್ಕಾಗಿ ಹೋರಾಟ, ಆರೋಗ್ಯದಲ್ಲಿ ವ್ಯತ್ಯಾಸ, ಸಹೋದರ ಸಹೋದರಿಯರಿಗೆ ವಾಗ್ವಾದ, ಕಾರ್ಯ ಕರ್ತವ್ಯಗಳಲ್ಲಿ, ಉದ್ಯೋಗ ವ್ಯಾಪಾರದಲ್ಲಿ ಅಡೆತಡೆ, ಅಧಿಕ ಒತ್ತಡ.
ಸಿಂಹರಾಶಿ
ಶ್ರಮಕ್ಕೆ ತಕ್ಕಫಲ, ಧಾರ್ಮಿಕ ಕಾರ್ಯಗಳಲ್ಲಿ ಗೆಲುವು, ಗುರು ಹಿರಿಯರ ವಿಚಾರದಲ್ಲಿ ವಿಶೇಷ ಕಾಳಜಿ, ಉದ್ಯೋಗ ವ್ಯವಹಾರದಲ್ಲಿ ಜಯ, ಅಧಿಕ ಖರ್ಚು, ಕುಲದೇವರ ಅಥವಾ ಶಕ್ತಿದೇವತೆಯ ದರ್ಶನ, ಉದ್ಯೋಗ ದೊರಕುವ ಸಂದರ್ಭ.
ಕನ್ಯಾರಾಶಿ
ಸಾಂಸಾರಿಕವಾಗಿ ನೆಮ್ಮದಿ, ಆರೋಗ್ಯದಲ್ಲಿ ಸುಧಾರಣೆ, ಉದ್ಯೋಗ ವ್ಯವಹಾರದಲ್ಲಿ ಸ್ಥಿರತೆ, ನಿರೀಕ್ಷಿತ ಧನ ಸಂಪಾದನೆ, ಸ್ನೇಹಿತರಿಂದ ಸಹಕಾರ, ಒತ್ತಡದ ಜೀವನ ಮತ್ತು ನಿದ್ರಾಭಂಗ, ಮೇಲಾಧಿಕಾರಿಗಳಿಂದ, ರಾಜಕೀಯ ವ್ಯಕ್ತಿಗಳಿಂದ, ಸರ್ಕಾರಿ ವ್ಯಕ್ತಿಗಳಿಂದ ಅದೃಷ್ಟ ಕೈತಪ್ಪುವುದು.
ತುಲಾರಾಶಿ
ಗೌರವಧನ ಸಂಪಾದನೆ, ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿನ ಜವಾಬ್ದಾರಿ, ಆಸ್ತಿ ವಿಚಾರದಲ್ಲಿ ಪ್ರಗತಿ, ಆರೋಗ್ಯದಲ್ಲಿ ಅಭಿವೃದ್ದಿ, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಗೌರವಕ್ಕೆ ಚ್ಯುತಿ, ಸ್ವಂತ ಉದ್ಯಮ ಮತ್ತು ಉದ್ಯೋಗಸ್ಥರಿಗೆ ಅನುಕೂಲ.
ವೃಶ್ಚಿಕರಾಶಿ
ಆಸ್ತಿ ವಿಚಾರದಲ್ಲಿ ಪ್ರಗತಿ, ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ದಿ, ಅಧಿಕ ಧನಾರ್ಜನೆ, ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ಕೆಲಸ ಕಾರ್ಯಗಳಲ್ಲಿ ಜಯ, ಮಿತ್ರರಿಂದ ಸಂಕಷ್ಟ.
ಧನಸ್ಸುರಾಶಿ
ವ್ಯವಹಾರದಲ್ಲಿ ಬದಲಾವಣೆ, ಆರೋಗ್ಯದಲ್ಲಿ ಚೇತರಿಕೆ, ಮಾನಸಿಕವಾಗಿ ನೆಮ್ಮದಿ, ವಿದ್ಯಾರ್ಥಿಗಳಿಗೆ ಶುಭಫಲ, ಉದ್ಯೋಗ ಕಳೆದುಕೊಳ್ಳುವ ಭೀತಿ ಅಥವಾ ಒತ್ತಡ, ಅನಾರೋಗ್ಯ ಸಮಸ್ಯೆ, ಉದ್ಯೋಗದಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಮಕರರಾಶಿ
ಆರೋಗ್ಯದಲ್ಲಿ ವೃದ್ದಿ, ಆಸ್ತಿ ವಿಚಾರದಲ್ಲಿ ಶುಭ ಸುದ್ದಿ, ಪಾಲುದಾರಿಕಾ ವ್ಯವಹಾರದಲ್ಲಿ ನೆಮ್ಮದಿ, ಮೇಲಾಧಿಕಾರಿಗಳ ಸಹಕಾರ, ಸಂಗಾತಿಯಿಂದ ಅನುಕೂಲ, ಸೋದರಮಾವ ಅಥವಾ ತಂದೆಯೊಡನೆ ಕಲಹ, ಮಗ ಅಥವಾ ಮಗಳ ವೈವಾಹಿಕ ಜೀವನದಲ್ಲಿ ಏರುಪೇರು.
ಕುಂಭರಾಶಿ
ಮನೆಯಲ್ಲಿ ಸಂಭ್ರಮದ ವಾತಾವರಣ, ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ, ಧನಾರ್ಜನೆಯಲ್ಲಿ ಪ್ರಗತಿ, ಆರೋಗ್ಯದಲ್ಲಿ ಸಮಸ್ಯೆ, ಸಂಗಾತಿಯಿಂದ ನೋವು ಮತ್ತು ಆತ್ಮ ಸಂಕಟ, ಸರ್ಕಾರಿ ಕೆಲಸ ಮತ್ತು ಕೋರ್ಟ್ ಕೇಸುಗಳಲ್ಲಿ ಮುನ್ನಡೆ.
ಮೀನರಾಶಿ
ಧೈರ್ಯ ಉತ್ಸಾಹದಿಂದ ಕಾರ್ಯದಲ್ಲಿ ಗೆಲುವು, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಮಾನಸಿಕ ನೆಮ್ಮದಿ, ತಾಯಿಯ ಆರೋಗ್ಯದ ಬಗ್ಗೆ ಎಚ್ಚರಿಕೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ನಿರಾಸಕ್ತಿ, ಆತ್ಮ ಸಂಕಟ ಮತ್ತು ಭಾವನೆ ಮತ್ತು ಆಸೆಗಳಿಗೆ ಪೆಟ್ಟು, ಹೆಣ್ಣು ಮಕ್ಕಳ ಜೀವನದಲ್ಲಿ ಅನಿರೀಕ್ಷಿತ ಘಟನೆ, ಶತ್ರು ಬಾಧೆ.
ಇದನ್ನೂ ಓದಿ : ನಂದಿ (ಬಸವಣ್ಣ)ಗೂ ಮಾಸ್ಕ್ : ಕೊರೊನಾ ಭಯವಲ್ಲ, ಇದು ಪ್ರದೋಷ ಪೂಜೆಯ ಸಂಪ್ರದಾಯ