- Advertisement -
ಬಂಟ್ವಾಳ : ಇಲ್ಲಿನ ಚೆನ್ನೈ ತೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಭಾರತಿ ರಾಜೇಂದ್ರ ಹಾಗೂ ಉಪಾಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಇದೀಗ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.