71ನೇ ಗಣರಾಜ್ಯೋತ್ಸವ ಸಂಭ್ರಮ: ಪ್ರಧಾನಿ ಮೋದಿ ಟ್ವಿಟ್ಟರ್ ಶುಭಾಶಯ

0

ನವದೆಹಲಿ : ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, ದೇಶದ ಪ್ರತೀಯೊಬ್ಬ ಪ್ರಜೆಗೂ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. 

Leave A Reply

Your email address will not be published.