Karnataka 2nd PUC Exam Timetable : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (Karnataka School Examination and Evaluation Board) ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ (Karnataka 2nd PUC Exam Timetable) ಅಂತಿಮ ವೇಳಾಪಟ್ಟಿಯನ್ನು ಪ್ರಟಿಸಿದೆ. ಮಾರ್ಚ್ 9 ರಂದು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಗೊಳ್ಳಲಿದ್ದು, ಮಾರ್ಚ್ 29ರಂದು ಅಂತಿಮ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ (Karnataka 2nd PUC Exam Timetable) ಅಂತಿಮ ವೇಳಾಪಟ್ಟಿ

ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್
ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ
ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ
ದಿನಾಂಕ 21-03-2023, ಮಂಗಳವಾರ – ಹಿಂದಿ
ದಿನಾಂಕ 23-03-2023, ಗುರುವಾರ – ಇಂಗ್ಲೀಷ್
ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ದಿನಾಂಕ 27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಈ ಹಿಂದೆಯೇ ಪರೀಕ್ಷಾ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಇದೀಗ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತ ಜಾಲತಾಣ www.sslc.karnataka.gov.in ನಲ್ಲಿ ಪಡೆಯಬಹುದಾಗಿದೆ.

ಇದನ್ನೂ ಓದಿ : Gooseberry Chocolate :ಎಂದಾದರೂ ತಿಂದಿದ್ದಿರಾ ನೆಲ್ಲಿಕಾಯಿ ಚಾಕಲೇಟ್‌ ?

ಇದನ್ನೂ ಓದಿ : ESIC Recruitment 2022:ಜೀವವಿಮಾ ನಿಗಮದಲ್ಲಿ ಉದ್ಯೋಗ : 67 ಸಾವಿರ ರೂ. ವೇತನ

ಇದನ್ನೂ ಓದಿ : Sunny Leone photo on hall ticket : ಟಿಇಟಿ ಪರೀಕ್ಷೆ ಹಾಲ್‌ ಟಿಕೆಟ್‌ ನಲ್ಲಿ ಸನ್ನಿಲಿಯೋನ್‌ ಫೋಟೊ ; ದೂರು ದಾಖಲು

Karnataka 2nd PUC Exam Timetable 2023 released by Karnataka Education minister Bc Nagesh pu exam schedule

Comments are closed.