- Advertisement -
ಬೆಂಗಳೂರು : ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಸುಮಾರು 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕೆ ಎದುರು ನೋಡುತ್ತಿದ್ದಾರೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ನಂಬರ್ಗೂ ಫಲಿತಾಂಶ ನೇರವಾಗಿ ರವಾನೆಯಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸಲು ಕಾಲೇಜುಗಳಿಗೆ ಬರುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿ ಗಳಿಗೆ SMS ಮೂಲಕ ಫಲಿತಾಂಶವನ್ನು ರವಾನಿಸಲಾಗುವುದು.
ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ :