ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

0

ಬೆಂಗಳೂರು : ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಸುಮಾರು 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕೆ ಎದುರು ನೋಡುತ್ತಿದ್ದಾರೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್​ ನಂಬರ್​ಗೂ ಫಲಿತಾಂಶ ನೇರವಾಗಿ ರವಾನೆಯಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಿಸಲು ಕಾಲೇಜುಗಳಿಗೆ ಬರುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿ ಗಳಿಗೆ SMS ಮೂಲಕ ಫಲಿತಾಂಶವನ್ನು ರವಾನಿಸಲಾಗುವುದು.

https://www.facebook.com/nimmasuresh/videos/3633591873334798/

ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ :

Leave A Reply

Your email address will not be published.