ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ ಶೋಭಾ ಕರಂದ್ಲಾಜೆ

ಬೆಂಗಳೂರು : ವಿರೋಧ ಪಕ್ಷ ಹಾಗೂ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Congress leader Sonia Gandhi) ವಿರುದ್ಧ ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಸದ್ಯ ಈ ಕುರಿತಂತೆ ಶೋಭಾ ಕರಂದ್ಲಾಜೆ, ಇಂದು (ಏಪ್ರಿಲ್‌ 8) ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ದ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಭಾರತದದ ಸೌರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿ ಮಾತನಾಡಿದ್ದಾರೆ. ಅದಕ್ಕಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವೆ ದೂರಿನಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ. ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡುವುದಿಲ್ಲ” ಎಂಬ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯವರ ಹೇಳಿಕೆಯ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ) ದೂರು ದಾಖಲಿಸಿದೆ. ಕರ್ನಾಟಕದಲ್ಲಿ ಶನಿವಾರ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ಮದ್ಯ ಪ್ರಿಯರಿಗೆ ಶಾಕ್ ! ಮೂರು ದಿನ ಮದ್ಯ ಮಾರಾಟ ಬಂದ್

ಇದನ್ನೂ ಓದಿ : Aishwarya : ತಂದೆಗಾಗಿ ಮತಕೇಳದೇ ರಾಜ್ಯಕ್ಕಾಗಿ ಮತದಾನ ಮಾಡಿ ಎಂದ ಡಿ.ಕೆ.ಶಿವಕುಮಾರ್ ಪುತ್ರಿ‌ ಐಶ್ವರ್ಯಾ ವಿಡಿಯೋ ವೈರಲ್

ಇದನ್ನೂ ಓದಿ : ವಿಷಕಂಠನ ಸನ್ನಿಧಿಯಲ್ಲಿ ನಮೋ : ಪ್ರಧಾನಿ ಪ್ರದೋಷ ಪೂಜೆಯ ವಿಶೇಷತೇ ಏನು ಗೊತ್ತಾ ?

ದೂರಿನ ಪ್ರಕಾರ ಸೋನಿಯಾ ಗಾಂಧಿಯವರ ಹೇಳಿಕೆಗಳು ‘ವಿಭಜಕ’ ಸ್ವರೂಪದ್ದಾಗಿದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ (ಇಸಿ) ಮನವಿ ಮಾಡಿದೆ. ಇಂತಹ ಹೇಳಿಕೆ ನೀಡಿರುವ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿ ಚುನಾವಣಾ ಸಂಸ್ಥೆಗೆ ಮನವಿ ಮಾಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಕುಂದಾಪುರ ನಗರದಲ್ಲಿ ಬಿಜೆಪಿ ಬೃಹತ್ ರೋಡ್ ಶೋ : ಕಿರಣ್ ಕೊಡ್ಗಿ ಪರ ಕಾರ್ಯಕರ್ತರಿಂದ ಮತಯಾಚನೆ

Shobha Karandlaje complained against Congress leader Sonia Gandhi

Comments are closed.