ದೇಶದ ಜನತೆಗೆ ಮಹಾ ಶಿವರಾತ್ರಿಯ ಶುಭ ಕೋರಿದ ಪ್ರಧಾನಿ ಮೋದಿ, ರಾಹುಲ್‌ ಗಾಂಧಿ

Maha Shivaratri 2026 wishes: 2026ರ ಫೆಬ್ರವರಿ 15ರಂದು ದೇಶಾದ್ಯಂತ ಸಂಭ್ರಮದ ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಪವಿತ್ರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ಗಣ್ಯರು ಜನತೆಗೆ ಶುಭ ಹಾರೈಸಿದ್ದಾರೆ.

ಗಣ್ಯರ ಶುಭಾಶಯಗಳು:

ಹಬ್ಬದ ವಿಶೇಷತೆ:

ಮಹಾಶಿವರಾತ್ರಿಯು ಶಿವ ಮತ್ತು ಪಾರ್ವತಿಯ ದಿವ್ಯ ವಿವಾಹದ ಸಂಕೇತವೆಂದು ನಂಬಲಾಗಿದೆ. ಈ ದಿನದಂದು ಭಕ್ತರು ಉಪವಾಸವಿದ್ದು, ಶಿವನ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸುತ್ತಾರೆ.

Exit mobile version