BEL ಡೆಪ್ಯೂಟಿ ಎಂಜಿನಿಯರ್ ನೇಮಕಾತಿ: ಈ ಅರ್ಹತೆಯಿರುವ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಿ
ಬಿಇ, ಬಿಟೆಕ್ ಪದವೀಧರರು BEL ಡೆಪ್ಯೂಟಿ ಎಂಜಿನಿಯರ್ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಭಾರತದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕೆಲಸ ಮಾಡುವ ಬಿಇಎಲ್ (BEL) ಡೆಪ್ಯೂಟಿ ಎಂಜಿನಿಯರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಅಧಿಸೂಚನೆಯ ಪ್ರಕಾರ ಬಿಇಎಲ್ ಖಾಲಿ ಇರುವ ಡೆಪ್ಯೂಟಿ ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಸೆಪ್ಟೆಂಬರ್ 4. ಈ ಕೆಳಗಿನ ಅರ್ಹತೆಗಳಿರುವ ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಿ.
ಶೈಕ್ಷಣಿಕ ಅರ್ಹತೆ
ಬಿಇ, ಬಿಟೆಕ್ ಪದವಿ ಪಡೆದ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ
ಬಿಎಎಲ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ರಿಂದ 31 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಆಯ್ಕೆ ಹೇಗೆ?
ಈ ನೇಮಕಾತಿಯಲ್ಲಿ ಅಭ್ಯರ್ಥಿಗಲು ಎರಡು ರೀತಿಯ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೊದಲಿಗೆ ಬಿಇಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ವೆಬ್‌ಸೈಟ್‌ನ ಮುಖಪುಟದಲ್ಲಿರುವ ಆನ್‌ಲೈನ್ ನೋಂದಣಿ ವಿಭಾಗದ ಮೇಲೆ ಕ್ಲಿಕ್ಕಿಸಿ.
ನಂತರ ಅಗತ್ಯವಿರುವ ಎಲ್ಲಾ ವಿವರಗಳನ್ನು ಸರಿಯಾಗಿ ನಮೂದಿಸಿ.
ಬಳಿಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ. ಕೊನೆಯಲ್ಲಿ ಇನ್ನೊಮ್ಮೆ ಪರಿಶಿಲೀಸಿ ಅರ್ಜಿ ಸಲ್ಲಿಸಿ.
ಕೊನೆಯದಾಗಿ ಅರ್ಜಿ ಸಲ್ಲಿಕೆಯ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
Topics
ಸಂಬಂಧಿತ ಸುದ್ದಿಗಳು
job
FDA, SDA ಎಕ್ಸಾಂಗೆ ನೆಗೆಟಿವ್ ಮಾರ್ಕ್ !ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಬಿಗ್ ಶಾಕ್, ಪರೀಕ್ಷಾ ಅವಧಿ 2 ಗಂಟೆಗೆ ಹೆಚ್ಚಳ
job
CSIR ನಲ್ಲಿ ಟೆಕ್ನಿಷಿಯನ್ ಗ್ರೂಪ್ I ಹುದ್ದೆಗೆ ಅರ್ಜಿ ಆಹ್ವಾನ ! ITI ಆದವರು ಇಂದೇ ಅರ್ಜಿ ಸಲ್ಲಿಸಿ
job
ಎಸ್ಬಿಐ ನಲ್ಲಿ 9124 ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ : ವೇತನ 60,000 ಕ್ಕೂ ಅಧಿಕ
job

