ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ (ADA Recruitment 2023) ಖಾಲಿ ಇರುವ ಸಹಾಯಕ, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದ್ದು, ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮಾಹಿತಿ ಮತ್ತು ಸ್ಥಳದ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.
ADA Recruitment 2023 : ಹುದ್ದೆಯ ಹೆಸರು: ಸಹಾಯಕ, ಸ್ಟೆನೋಗ್ರಾಫರ್
ಹುದ್ದೆಯ ಒಟ್ಟು ಸಂಖ್ಯೆ: 14 ಹುದ್ದೆಗಳು
ಸಹಾಯಕ: 11 ಹುದ್ದೆಗಳು
ಸ್ಟೆನೋಗ್ರಾಫರ್: 3ಹುದ್ದೆಗಳು
ವೇತನ :25500 ರಿಂದ 81100 ರೂ ಪ್ರತಿ ತಿಂಗಳು
ವಯೋಮಿತಿ ವಿವರ :
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಅರ್ಹ ಅಭ್ಯರ್ಥಿಗಳ ವಯೋಮಿತಿ 30 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮಾಹಿತಿ:
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)21-12-2022 ರಿಂದ 11 -1- 2023ರ ಮೊದಲು ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯ ಅಧಿಕೃತ ವೆಬ್ ಸೈಟ್ ಆದ ada.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಇದನ್ನೂ ಓದಿ:SBI Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿವೃತ್ತ ಬ್ಯಾಂಕ್ ಅಧಿಕಾರಿಗಳಿಗೆ ಉದ್ಯೋಗಾವಕಾಶ
ಇದನ್ನೂ ಓದಿ:BEL Recruitment 2023: ಬಿಇಎಲ್ ನಲ್ಲಿ ಉದ್ಯೋಗಾವಕಾಶ
ಇದನ್ನೂ ಓದಿ:South Western Railway Recruitment 2023: ರೈಲ್ವೆ ಇಲಾಖೆಯಲ್ಲಿ 21 ಕ್ರೀಡಾ ಕೋಟಾ ಖಾಲಿ ಹುದ್ದೆಗಳ ನೇಮಕಾತಿ
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:21- ಡಿಸೆಂಬರ್- 2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11 -ಜನವರಿ- 2023
ADA Recruitment 2023 Aeronautical Development Agency Recruitment: Salary 81100 Rs