ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿಯ (ADA Recruitment 2023) ಅಧಿಕೃತ ಅಧಿಸೂಚನೆಯು ಫೆಬ್ರವರಿ 2023 ರ ಮೂಲಕ ಎಲೆಕ್ಟ್ರಿಷಿಯನ್, ಡ್ರಾಫ್ಟ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.
ADA Recruitment 2023 : ಎಡಿಎ ಹುದ್ದೆಗಳ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ (ADA)
ಹುದ್ದೆಗಳ ಸಂಖ್ಯೆ : 4 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಎಲೆಕ್ಟ್ರಿಷಿಯನ್, ಡ್ರಾಫ್ಟ್ಸ್‌ಮನ್
ವೇತನ : ರೂ. 25,500 – 81,100/- ಪ್ರತಿ ತಿಂಗಳು
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
- ಎಲೆಕ್ಟ್ರಿಷಿಯನ್-I : 2 ಹುದ್ದೆಗಳು
- ಡ್ರಾಫ್ಟ್ಸ್‌ಮ್ಯಾನ್-I : 2 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಹಾಗೂ ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯ ನಿಯಮಗಳ ಪ್ರಕಾರ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : BMRCL ನೇಮಕಾತಿ 2023 : ಅಗ್ನಿಶಾಮಕ ಇನ್ಸ್‌ಪೆಕ್ಟರ್, ಅಸೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
ಇದನ್ನೂ ಓದಿ : ಕೆನರಾ ಬ್ಯಾಂಕ್ ನೇಮಕಾತಿ 2023 : ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : SAI ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ರೂ 1 ಲಕ್ಷದವರೆಗೆ ವೇತನ
ಇದನ್ನೂ ಓದಿ : ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ 2023 : ತಾಂತ್ರಿಕ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08 ಮಾರ್ಚ್ 2023
ಇದನ್ನೂ ಓದಿ : Bank of Baroda Recruitment 2023 : ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ADA Recruitment 2023 : Application Invitation for Electrician, Draftsman Posts