Air India express recruitment : ಟ್ರೈನಿ ಕ್ಯಾಬಿನ್ ಕ್ರ್ಯೂ ಹುದ್ದೆಗಳಿಗೆ ಅರ್ಜಿ ಆಹ್ವಾನ

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ(Air India express recruitment) ಖಾಲಿರುವ ಟ್ರೈನಿ ಕ್ಯಾಬಿನ್ ಕ್ರೂ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತುಆಸಕ್ತ ಅಭ್ಯರ್ಥಿಗಳು ನವೆಂಬರ್‌ 12, 2022 ರಂದು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಹಾಜರಿರಬೇಕಾಗಿದೆ.

Air India express recruitmentನಲ್ಲಿ ಖಾಲಿರುವ ಹುದ್ದೆಗಳ ಸಂಪೂರ್ಣ ವಿವರ :

ಹುದ್ದೆಗಳ ಸಂಖ್ಯೆ : ನಿಗದಿಪಡಿಸಿಲ್ಲ
ಉದ್ಯೋಗ ಸ್ಥಳ : ಮಂಗಳೂರು – ಕರ್ನಾಟಕ
ಹುದ್ದೆಯ ಹೆಸರು : ಟ್ರೈನಿ ಕ್ಯಾಬಿನ್ ಕ್ರ್ಯೂ
ಸಂಬಳ : ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಿಯಮಗಳ ಪ್ರಕಾರ

ವಿದ್ಯಾರ್ಹತೆ ವಿವರ :
ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ :
ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 27 ವರ್ಷ ವಯಸ್ಸಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ :
ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಖಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಇಲ್ಲಿ ತಿಳಿಸಿರುವ ಸ್ಥಳಕ್ಕೆ ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) ಓಷನ್ ಪರ್ಲ್ 3-ಸ್ಟಾರ್ ಹೋಟೆಲ್, ನವಭಾರತ್ ಸಿರ್, ಕೊಡಿಯಾಲ್ ಬೈಲ್, ಮಂಗಳೂರು 575003 ನವೆಂಬರ್‌ 12, 2022ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕಾಗಿದೆ.

ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 28-10-2022
ವಾಕ್-ಇನ್ ದಿನಾಂಕ : 12-11-2022

ಇದನ್ನೂ ಓದಿ : UAS Dharwad Recruitment 2022 : ಧಾರವಾಡ ಕೃಷಿ ವಿವಿಯಲ್ಲಿ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : Recruitment 2022 : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ : 265 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಇದನ್ನೂ ಓದಿ : Central Railway Recruitment 2022 : ಸೆಂಟ್ರಲ್‌ ರೇಲ್ವೇಯಲ್ಲಿ ಗೂಡ್ಸ್‌ ಗಾರ್ಡ್‌, ಕ್ಲರ್ಕ್‌, ಸ್ಟೆನೋ ಸೇರಿದಂತೆ 596 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಅಧಿಕೃತ ವೆಬ್‌ಸೈಟ್‌ ಆದ airindiaexpress.in ಗೆ ಸಂಪರ್ಕಿಸಬೇಕಾಗಿದೆ.

Air India express recruitment Application Invitation for Trainee Cabin Crew Posts

Comments are closed.