(Assistant Professor job)ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡದ ವಿಶ್ವವಿದ್ಯಾಲಯದಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 28, 2022 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
(Assistant Professor job: ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ
ಹುದ್ದೆಯ ಹೆಸರು : ಬಯೋಕೆಮಿಸ್ಟ್ರಿ ಸಹಾಯಕ ಪ್ರಾಧ್ಯಾಪಕರು
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ :ಧಾರವಾಡ
ವೇತನ: 40000 ರಿಂದ 45000 ರೂ.ಪ್ರತಿ ತಿಂಗಳು
ಹುದ್ದೆಯ ವಿವರ:
ಬಯೋಕೆಮಿಸ್ಟ್ರಿ ಸಹಾಯಕ ಪ್ರಾಧ್ಯಾಪಕರು: 1 ಹುದ್ದೆ
ವಿದ್ಯಾರ್ಹತೆ ವಿವರ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು M.Scಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸನ್ನು ಈ ಸಂಸ್ಥೆ ನಿರ್ಧಾರ ಮಾಡುತ್ತದೆ.
ವಯೋಮಿತಿ ಸಡಿಲಿಕೆ: ಅರ್ಹ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ಈ ಸಂಸ್ಥೆ ನಿರ್ಧಾರ ಮಾಡುತ್ತದೆ.
ಇದನ್ನೂ ಓದಿ:Manager Post Recruitment :ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಮ್ಯಾನೆಜರ್ ಹುದ್ದೆಗೆ ಅರ್ಜಿ ಆಹ್ವಾನ
ಇದನ್ನೂ ಓದಿ:HAL Recruitment:HALನಲ್ಲಿ ಹಿರಿಯ ವೈದ್ಯಕೀಯ ಅಧಿಕಾರಿಗಳ ಹುದ್ದೆ : 106000ರೂ. ವೇತನ
ಇದನ್ನೂ ಓದಿ:Police Constable Posts : ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ
ಆಯ್ಕೆ ವಿಧಾನ:
ಅರ್ಹ ಅಭ್ಯಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಶುಲ್ಕ ಇಲ್ಲ
ಅರ್ಜಿ ಸಲ್ಲಿಸುವ ವಿಧಾನ :
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)ದಿನಾಂಕ 28-11- 2022 ರಂದು 11 ಗಂಟೆಗೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ನಡೆಯುವ ನೆರ ಸಂದರ್ಶನಕ್ಕೆ ಹಾಜರಾಗಬೇಕು.
ಇದನ್ನೂ ಓದಿ: Job Opportunity:ಪಿಹೆಚ್‌ಡಿ ಪೂರ್ಣಗೊಳಿಸಿದವರಿಗೆ ಇಲ್ಲಿದೆ ಉದ್ಯೋಗಾವಕಾಶ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:14 ನವೆಂಬರ್ 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28 ನವೆಂಬರ್ 2022.
Application Invitation for the post of Assistant Professor in University of Agricultural Sciences