Bangalore University Vacancy : ಬೆಂಗಳೂರು ವಿವಿಯಲ್ಲಿ ಖಾಲಿ ಇದೆ ಅತಿಥಿ ಉಪನ್ಯಾಸಕರ ಹುದ್ದೆ: ಇಂದೇ ಅರ್ಜಿ ಸಲ್ಲಿಸಿ

(Bangalore University Vacancy) ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಭೋದಕರಾಗಿ ಕೆಲಸ ಮಾಡಲು ಬಯಸುವವರು ಆಫ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

Bangalore University Vacancy: ಹುದ್ದೆಗಳ ವಿವರ:

ಸಂಸ್ಥೆಯ ಹೆಸರು:ಬೆಂಗಳೂರು ವಿಶ್ವವಿದ್ಯಾಲಯ
ಹುದ್ದೆಯ ಹೆಸರು : ಅತಿಥಿ ಉಪನ್ಯಾಸಕ
ಉದ್ಯೋಗ ಸ್ಥಳ : ಬೆಂಗಳೂರು
ವೇತನ:ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ವಿದ್ಯಾರ್ಹತೆ ವಿವರ:
ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಬೆಂಗಳೂರು ವಿಶ್ವವಿದ್ಯಾಲಯದ ನೇಮಕಾತಿ ನಿಯಮಗಳ ಪ್ರಕಾರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:PNB Recruitment 2022: ಪದವೀಧರರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ

ಇದನ್ನೂ ಓದಿ:Job Opportunity :10ನೇ ತರಗತಿ, ಐಟಿಐ ಓದುಗರಿಗೆ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ:CCL Recruitment 2022 : 139 ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:
ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ವಿಧಾನ :
ಅರ್ಜಿದಾರರು ಅರ್ಜಿ ನಮೂನೆಗಳನ್ನೂ ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಜ್ಞಾನ ಭಾರತಿ ಕ್ಯಾಂಪಸ್, ಬೆಂಗಳೂರು – 560056 ಈ ಅಡ್ರೆಸ್‌ ಗೆ ರಿಜಿಸ್ಟರ್‌ ಪೋಸ್ಟ್‌ ಮೂಲಕ ಅಥವಾ ಸ್ಪೀಡ್‌ ಪೋಸ್ಟ್‌ ಮೂಲಕ ಅರ್ಜಿಯನ್ನು ನವೆಂಬರ್‌ 30, 2022 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-11-2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2022

ಸೂಚನೆ:
ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ , ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸರಿಯಾಗಿ ಕಳುಹಿಸಿ ಕೊಡಿ.

Bangalore University Vacancy for Guest Leಅcturer: Apply Today

Comments are closed.