Bank of Baroda Recruitment 2022 : ಬ್ಯಾಂಕ್ ಆಫ್ ಬರೋಡಾ 2022 : FLC ಕೌನ್ಸಿಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾದಲ್ಲಿ(Bank of Baroda Recruitment 2022) ಖಾಲಿರುವ 2 FLC ಕೌನ್ಸಿಲರ್ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ದಾವಣಗೆರೆ – ಹಾವೇರಿಯಲ್ಲಿ ಬ್ಯಾಂಕಿಂಗ್‌ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022ರ ಮೊದಲು ಆಫ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದೆ.

Bank of Baroda Recruitment 2022 : ಖಾಲಿರುವ ಹುದ್ದೆಗಳ ಸಂಪೂರ್ಣ ವಿವರ :

ಬ್ಯಾಂಕ್ ಹೆಸರು : ಬ್ಯಾಂಕ್ ಆಫ್ ಬರೋಡಾ (BOB)
ಹುದ್ದೆಗಳ ಸಂಖ್ಯೆ : 2
ಉದ್ಯೋಗ ಸ್ಥಳ : ದಾವಣಗೆರೆ – ಹಾವೇರಿ
ಪೋಸ್ಟ್ ಹೆಸರು : FLC ಕೌನ್ಸಿಲರ್
ವೇತನ : ರೂ.18000/- ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ :
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿರುವ ಹುದ್ದೆಗಳಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ :
ಬ್ಯಾಂಕ್ ಆಫ್ ಬರೋಡಾ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳು ಗರಿಷ್ಠ 64 ವರ್ಷ ವಯಸ್ಸನ್ನು ಒಳಗೊಂಡಿರಬೇಕು.

ಆಯ್ಕೆ ಪ್ರಕ್ರಿಯೆ :
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿರುವ ಹುದ್ದೆಗಳ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಬ್ಯಾಂಕ್ ಆಫ್ ಬರೋಡಾ (BOB) ನೇಮಕಾತಿ (FLC ಕೌನ್ಸಿಲರ್)ಗೆ ಅರ್ಜಿ ಸಲ್ಲಿಸುವ ವಿಧಾನ :
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿರುವ ಹುದ್ದೆಗಳಿಗಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) ಪ್ರಾದೇಶಿಕ ವ್ಯವಸ್ಥಾಪಕರು, ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ಕಚೇರಿ-UDUPI-II, 2 ನೇ ಮಹಡಿ, ಶಾಮಿಲಿ ಇನ್, ಅಂಬಲಪಾಡಿ, ಉಡುಪಿ – 576103 ಕರ್ನಾಟಕ. ಈ ವಿಳಾಸಕ್ಕೆ ನವೆಂಬರ್ 30, 2022ರ ಮೊದಲು ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ಇದನ್ನೂ ಓದಿ : UAS Dharwad Recruitment 2022 : ಧಾರವಾಡ ಕೃಷಿ ವಿವಿಯಲ್ಲಿ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : NHM Karnataka Recruitment 2022 : ನರ್ಸಿಂಗ್ ಕೋರ್ಸ್‌ ಮಾಡಿದವರಿಗೆ ಸುವರ್ಣಾವಕಾಶ; 1048 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : Court Recruitment 2022 : 11 ಟೈಪಿಸ್ಟ್, ಟೈಪಿಸ್ಟ್-ಕಾಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-10-2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2022

Bank of Baroda Recruitment 2022 : Application Invitation for FLC Counselor Posts

Comments are closed.