(BEL Recruitment 2023)ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 32 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದ್ದು, ಆಫ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
(BEL Recruitment 2023)ಹುದ್ದೆಯ ಮಾಹಿತಿ:
ಒಟ್ಟು ಹುದ್ದೆಗಳ ಸಂಖ್ಯೆ:32
ಹುದ್ದೆಯ ಹೆಸರು :ಪ್ರಾಜೆಕ್ಟ್ ಇಂಜಿನಿಯರ್-I: 32 ಹುದ್ದೆಗಳು
ವೇತನ:
ಆಯ್ಕೆ ಆದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು 40000 ರಿಂದ 50000 ರೂ ಪ್ರತಿ ತಿಂಗಳು
ವಯೋಮಿತಿ ವಿವರ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC:3 ವರ್ಷ
SC/ST:5 ವರ್ಷ
PWD:10 ವರ್ಷ
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ: 472 ರೂ.
SC/ST/PWBD: ಅರ್ಜಿ ಶುಲ್ಕವಿಲ್ಲ
ಅರ್ಜಿ ಸಲ್ಲಿಸುವ ಮಾಹಿತಿ:
ಅರ್ಜಿದಾರರು ಅರ್ಜಿ ನಮೂನೆಗಳನ್ನು ಸಂಬಂಧಿತ ಸ್ವಯಂ ದೃಢಿಕರಿಸಿದ ದಾಖಲೆಗಳೊಂದಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ, P.O., ಬೆಂಗಳೂರು – 560013 ಈ ಅಡ್ರೆಸ್ ಗೆ ರಿಜಿಸ್ಟರ್ ಪೋಸ್ಟ್ ಮೂಲಕ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು ಜನವರಿ 7 2023 ರ ಮೊದಲು ಕಳುಹಿಸಬೇಕು.
ಇದನ್ನೂ ಓದಿ:KHPT Recruitment 2023:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಪದವೀಧರರ ನೇಮಕಾತಿ
ಇದನ್ನೂ ಓದಿ:SBI Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿವೃತ್ತ ಬ್ಯಾಂಕ್ ಅಧಿಕಾರಿಗಳಿಗೆ ಉದ್ಯೋಗಾವಕಾಶ
ಇದನ್ನೂ ಓದಿ:CBI Recruitment 2023: ಕೇಂದ್ರೀಯ ತನಿಖಾ ದಳದಲ್ಲಿ ಸಲಹೆಗಾರರ ಹುದ್ದೆ : ವೇತನ 40000 ರೂ
ಸೂಚನೆ : ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್ ಸೈಟ್ bel-india.in ಮೂಲಕ ಎಲ್ಲಾ ಧಾಖಲೆಗಳನ್ನು ಕಳುಹಿಸಬಹುದು.
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:7- ಜನವರಿ- 2023
BEL Recruitment 2023 Job Opportunity in BEL