BEML Recruitment 2022: 80 ಪದವೀಧರ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(BEML Recruitment 2022)ಸಂಸ್ಥೆಯ ಹೆಸರು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ 80 ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 21 2022ರ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(BEML Recruitment 2022)ಸಂಸ್ಥೆಯ ಹೆಸರು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆಯ ಹೆಸರು : ಪದವೀಧರ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ : 80
ಉದ್ಯೋಗ ಸ್ಥಳ : ಬೆಂಗಳೂರು

ವಿದ್ಯಾರ್ಹತೆ ವಿವರ:
ಸಂಸ್ಥೆಯ ಹೆಸರು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಎಂಜಿನಿಯರಿಂಗ್‌ನಲ್ಲಿ ಪದವಿ ಮತ್ತು ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಯ ವಿವರ:
ಆಟೋಮೊಬೈಲ್ ಇಂಜಿನಿಯರಿಂಗ್ : 5 ಹುದ್ದೆಗಳು
ಸಿವಿಲ್ ಇಂಜಿನಿಯರಿಂಗ್ : 5 ಹುದ್ದೆಗಳು
ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ : 5 ಹುದ್ದೆಗಳು
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ : 10 ಹುದ್ದೆಗಳು
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ : 5 ಹುದ್ದೆಗಳು
ಮೆಕ್ಯಾನಿಕಲ್ ಇಂಜಿನಿಯರಿಂಗ್ : 50 ಹುದ್ದೆಗಳು

ಅರ್ಜಿ ಶುಲ್ಕ:
SC/ST/PWD: ಶುಲ್ಕವಿಲ್ಲ
ಇತರೆ ಅಭ್ಯರ್ಥಿಗಳು : 500ರೂ. ಶುಲ್ಕವನ್ನು ಪಾವತಿಸಬೇಕು

ವಯೋಮಿತಿ ವಿವರ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 27 ವಯಸ್ಸಿನವರಾಗಿರಬೇಕು.

ಆಯ್ಕೆ ಪ್ರಕ್ರಿಯೆ :
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:CBIC DGPM AAD Recruitment 2022:100 ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:KHPT Recruitment 2022 : ಪ್ರಾಜೆಕ್ಟ್ ಇಂಪ್ಲಿಮೆಂಟೇಶನ್ ಲೀಡ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ ಅರ್ಹತೆ, ಇತ್ಯಾದಿ ದಾಖಲೆ) 14-11- 2022 ರಿಂದ21 -11- 2022 ರವರೆಗೆ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನ ಅಧಿಕೃತ ವೆಬ್‌ ಸೈಟ್‌ ಆದ www.bemlindia.in ನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳ ವಿವರ :
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :14-11-2022
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-11-2022

BEML Recruitment 2022:Applications invited for 80 Graduate and Technician Apprentice posts

Comments are closed.