ಮಂಗಳವಾರ, ಏಪ್ರಿಲ್ 29, 2025
Homejob NewsBESCOM Recruitment 2022:400 ಅಪ್ರೆಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬೆಸ್ಕಾಂ

BESCOM Recruitment 2022:400 ಅಪ್ರೆಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬೆಸ್ಕಾಂ

- Advertisement -

(BESCOM Recruitment 2022)ಬೆಂಗಳೂರು ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ (BESCOM ) ಖಾಲಿ ಇರುವ 400 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಬೆಸ್ಕಾಂ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಸರಕಾರಿ ಉದ್ಯೋಗದ ಹುಡುಕಾಟದಲ್ಲಿ ಇರುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್‌ 07ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

(BESCOM Recruitment 2022)ಬೆಸ್ಕಾಂ ಹುದ್ದೆಯ ವಿವರ:

  • ಹುದ್ದೆಗಳ ಸಂಖ್ಯೆ:400
  • ಉದ್ಯೋಗ ಸ್ಥಳ:ಬೆಂಗಳೂರು- ಕರ್ನಾಟಕ
  • ಹುದ್ದೆಯ ಹೆಸರು: ಅಪ್ರೆಂಟಿಸ್‌
  • ವೇತನ :8000-9008

ಗ್ರಾಜುಯೇಟ್‌ ಅಪ್ರೆಂಟಿಸ್‌ ವಿಭಾಗ :

  • ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್‌ ಇಂಜಿನಿಯರಿಂಗ್‌ :143
  • ಎಲೆಕ್ಟ್ರಾನಿಕ್‌ ಮತ್ತು ಕಮ್ಯುನಿಕೇಷನ್‌ ಇಂಜಿನಿಯರಿಂಗ್:116‌
  • ಕಂಪ್ಯೂಟರ್‌ ಸೈನ್ಸ್‌ ಮತ್ತು ಇಂಜಿನಿಯರಿಂಗ್:36‌
  • ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್:20‌
  • ಸಿವಿಲ್‌ ಇಂಜಿನಿಯರಿಂಗ್:5‌
  • ಇನ್‌ ಸ್ಟ್ರುಮೆಂಟೇಶನ್‌ ಟೆಕ್ನಾಲಜಿ ಇಂಜಿನಿಯರಿಂಗ್:5‌

ಟೆಕ್ನಿಷೀಯನ್‌ ಅಪ್ರೆಂಟಿಸ್‌ ವಿಭಾಗ :

  • ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್‌ ಇಂಜಿನಿಯರಿಂಗ್‌ :55
  • ಎಲೆಕ್ಟ್ರಾನಿಕ್‌ ಮತ್ತು ಕಮ್ಯುನಿಕೇಷನ್‌ ಇಂಜಿನಿಯರಿಂಗ್:10
  • ಕಂಪ್ಯೂಟರ್‌ ಸೈನ್ಸ್‌ ಮತ್ತು ಇಂಜಿನಿಯರಿಂಗ್:10

ವಿದ್ಯಾರ್ಹತೆಯ ವಿವರ:
ಮೇಲ್ಕಂಡ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ ಬಿ.ಇ ಅಥವಾ ಬಿ.ಟೆಕ್‌ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:

ಅರ್ಹ ಅಭ್ಯರ್ಥಿಗಳನ್ನು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಲಿಮಿಟೆಡ್‌ ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಇಲ್ಲ
ಆಯ್ಕೆ ಪ್ರಕ್ರಿಯೆ: ಮೆರಿಟ್‌ ಮತ್ತು ಸಂದರ್ಶನವನ್ನು ಆಧರಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.

BESCOM ನೇಮಕಾತಿ 2022 ಗೆ ಅರ್ಜಿ ಸಲ್ಲಿಸುವ ವಿಧಾನ:
ಅಗತ್ಯ ದಾಖಲೆಗಳೊಂದಿಗೆ (ಇತ್ತೀಚಿನ ಭಾವಚಿತ್ರ,ಪ್ರಮಾಣ ಪತ್ರಗಳು)ಅಧಿಕೃತ ವೆಬ್‌ಸೈಟ್‌ bescom.org ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:Udupi cochin shipyard recruitment 2022: ಉಡುಪಿ ಶಿಪ್‌ ಯಾರ್ಡ್‌ನಲ್ಲಿ. ಐಟಿಐ ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ.

ಇದನ್ನೂ ಓದಿ:KPSC Recruitment 2022 : KPSC ನೇಮಕಾತಿ 2022 : ಲೇಬರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-10-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 7-11-2022
ಅರ್ಜಿ ನೋಂದಾಯಿಸಲು ಕೊನೆಯ ದಿನಾಂಕ: 31-10-2022
ಅಭ್ಯರ್ಥಿಗಳ ಶಾರ್ಟ್ ಲಿಸ್ಟ ಹೆಸರನ್ನು ಘೋಷಣೆಯ ಮಾಡುವ ದಿನಾಂಕ:14-11-2022
ಆಯ್ಕೆಯಾದ ಅಭ್ಯರ್ಥಿಗಳ ದಾಖಲೆಗಳ ಪರೀಶಿಲನೆಯನ್ನು ನವಂಬರ್‌ ತಿಂಗಳಿನಲ್ಲಿ ಮಾಡಲಾಗುತ್ತದೆ.
( ಸಮಯ 11:00 AM ನಿಂದ 04:00 PM)

BESCOM has invited applications for 400 apprentice posts

RELATED ARTICLES

Most Popular