BSF Recruitment 2023 : ಗಡಿ ಭದ್ರತಾ ಪಡೆ : ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ

ಗಡಿ ಭದ್ರತಾ ಪಡೆ ಇಲಾಖೆ ನೇಮಕಾತಿ (BSF Recruitment 2023) ಜೂನ್ 2023ರ ಅಧಿಕೃತ ಅಧಿಸೂಚನೆ ಮೂಲಕ ಇನ್‌ಸ್ಪೆಕ್ಟರ್ (ಲೈಬ್ರೇರಿಯನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಗಡಿ ಭದ್ರತಾ ಪಡೆ ಇಲಾಖೆ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಗಡಿ ಭದ್ರತಾ ಪಡೆ (BSF)
ಹುದ್ದೆಗಳ ಸಂಖ್ಯೆ : 2 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಇನ್‌ಸ್ಪೆಕ್ಟರ್ (ಲೈಬ್ರರಿಯನ್)
ವೇತನ : ರೂ.44900-142400/- ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ :
ಗಡಿ ಭದ್ರತಾ ಪಡೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ ವಿವರ :
ಗಡಿ ಭದ್ರತಾ ಪಡೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಒಳಗಿನ ವಯಸ್ಸನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
ಅಂತಿಮ ದಿನಾಂಕದಂದು 03 ವರ್ಷಗಳಿಗಿಂತ ಕಡಿಮೆಯಿಲ್ಲದ ನಿಯಮಿತ ಮತ್ತು ನಿರಂತರ ಸೇವೆಯನ್ನು ಸಲ್ಲಿಸಿದ ಕೇಂದ್ರ ಸರಕಾರಿ ನೌಕರರು (ಅನ್‌ರಿಸರ್ವ್ಡ್) : 05 ವರ್ಷಗಳು

ಅರ್ಜಿ ಶುಲ್ಕ:
ಮಹಿಳೆಯರು/SC/ST ಮತ್ತು BSF ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಅಭ್ಯರ್ಥಿಗಳು : ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ : ರೂ.200/-
ಸೇವಾ ಶುಲ್ಕ : ರೂ.47.20/-

ಪಾವತಿ ವಿಧಾನ:
ಗಡಿ ಭದ್ರತಾ ಪಡೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಗಡಿ ಭದ್ರತಾ ಪಡೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : Karnataka High Court Recruitment 2023 : ಕರ್ನಾಟಕ ಹೈಕೋರ್ಟ್‌ನಲ್ಲಿ ಎಸ್‌ಎಸ್‌ಎಲ್‌ಸಿ, ಐಟಿಐ ಆದವರಿಗೆ ಉದ್ಯೋಗಾವಕಾಶ, 60 ಸಾವಿರ ರೂ. ವೇತನ

ಇದನ್ನೂ ಓದಿ : South Indian Bank Recruitment 2023 : ಸೌತ್ ಇಂಡಿಯನ್ ಬ್ಯಾಂಕ್‌ನಲ್ಲಿ ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12 ಜೂನ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11 ಜುಲೈ 2023

BSF Recruitment 2023 : Border Security Force : Job Vacancy for Diploma, Graduation, Post Graduates

Comments are closed.