ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನೇಮಕಾತಿ (Can Fin Homes Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ನಗರದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಕ್ಯಾನ್ ಫಿನ್ ಹೋಮ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ (Can Fin Homes)
ಪೋಸ್ಟ್ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ವಿವಿಧ ಅಧಿಕಾರಿ ಹುದ್ದೆ
ಸಂಬಳ : ಕ್ಯಾನ್ ಫಿನ್ ಹೋಮ್ಸ್ ನಾರ್ಮ್ಸ್ ಪ್ರಕಾರ
ಶೈಕ್ಷಣಿಕ ಅರ್ಹತೆ :
ಕ್ಯಾನ್ ಫಿನ್ ಹೋಮ್ಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ ವಿವರ :
ಕ್ಯಾನ್ ಫಿನ್ ಹೋಮ್ಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 29 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಕ್ಯಾನ್ ಫಿನ್ ಹೋಮ್ಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ನಾರ್ಮ್ಸ್ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಕ್ಯಾನ್ ಫಿನ್ ಹೋಮ್ಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕ್ಯಾನ್ ಫಿನ್ ಹೋಮ್ಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಕ್ಯಾನ್ ಫಿನ್ ಹೋಮ್ಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, recruitment@canfnhomes.com ಗೆ ಮಾರ್ಚ್ 25, 2023ರ ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.
ಇದನ್ನೂ ಓದಿ : ಯೆಸ್ ಬ್ಯಾಂಕ್ ನೇಮಕಾತಿ 2023 : ವಿವಿಧ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : KHB Recruitment 2023 : GIS ಸ್ಪೆಷಲಿಸ್ಟ್ ಹುದ್ದೆಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು :
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 10 ಮಾರ್ಚ್ 2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ : 25 ಮಾರ್ಚ್ 2023
Can Fin Homes Recruitment 2023 : Can Fin Homes Recruitment 2023 : Vacancy for Various Officer Posts Apply Now