CBIC DGPM AAD Recruitment 2022:100 ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

(CBIC DGPM AAD Recruitment 2022)ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM)ನಲ್ಲಿ ಖಾಲಿ ಇರುವ 100 ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದ ವಿವಿಧ ರಾಜ್ಯಗಳಲ್ಲಿಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 12 2023ರ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(CBIC DGPM AAD Recruitment 2022)ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM)ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು : ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (CBIC) ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM)
ಹುದ್ದೆಯ ಹೆಸರು : ಹೆಚ್ಚುವರಿ ಸಹಾಯಕ ನಿರ್ದೇಶಕ
ಹುದ್ದೆಗಳ ಸಂಖ್ಯೆ :100
ಉದ್ಯೋಗ ಸ್ಥಳ : ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್, ಲಕ್ನೋ

ವಿದ್ಯಾರ್ಹತೆ ವಿವರ:
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (CBIC) ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ಖಾಲಿ ಇರುವ ಹುದ್ದೆಯ ವೇತನದ ವಿವರ:
ಕನಿಷ್ಠ ವೇತನ: 47,600 ರೂ
ಗರಿಷ್ಠ ವೇತನ: 1,51,100 ರೂ

ವಯೋಮಿತಿ ವಿವರ:
ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (CBIC) ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳು 56 ವರ್ಷಗಳನ್ನು ಮೀರಿರಬಾರದು.

ಆಯ್ಕೆ ಪ್ರಕ್ರಿಯೆ :
ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (CBIC) ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:KHPT Recruitment 2022 : ಪ್ರಾಜೆಕ್ಟ್ ಇಂಪ್ಲಿಮೆಂಟೇಶನ್ ಲೀಡ್ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ:KEA Recruitment : ಕಿರಿಯ ಪಶುವೈದ್ಯಕೀಯ ಪರೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ 21,400– 42,000 ರೂ. ವೇತನ

ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (CBIC) ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಸೆಂಟ್ರಲ್ ಬೋರ್ಡ್ ಆಫ್ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (CBIC) ಮತ್ತು ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್‌ಮೆಂಟ್ (DGPM) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ,,ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) 12-11- 2022 ರಿಂದ 12 -1- 2023 ರವರೆಗೆ CBIC DGPM AAD ಯ ಅಧಿಕೃತ ವೆಬ್‌ ಸೈಟ್‌ ಆದ https://dgpm.gov.in/ ನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳ ವಿವರ :
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :12 ನವೆಂಬರ್ 2022
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12 ಜನವರಿ 2023

CBIC DGPM AAD Recruitment 2022:Application Invitation for 100 Assistant Director Posts

Comments are closed.