CSB Ministry of Textiles recruitment 2022 : 66 ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CSB Ministry of Textiles recruitment 2022 : ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಜವಳಿ ಸಚಿವಾಲಯದಲ್ಲಿ ಖಾಲಿ ಇರುವ 66 ಸೈಂಟಿಸ್ಟ್ ಬಿ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್‌ 17 2022 ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

CSB Ministry of Textiles recruitment 2022 : ಖಾಲಿ ಇರುವ ಹುದ್ದೆಗಳ ವಿವರ:

ಸಂಸ್ಥೆಯ ಹೆಸರು :ಸೆಂಟ್ರಲ್ ಸಿಲ್ಕ್ ಬೋರ್ಡ್(CSB) ಜವಳಿ ಸಚಿವಾಲಯ
ಹುದ್ದೆಯ ಹೆಸರು :ವಿಜ್ಞಾನಿ ಬಿ
ಹುದ್ದೆಗಳ ಸಂಖ್ಯೆ: 66
ಉದ್ಯೋಗ ಸ್ಥಳ: ಕರ್ನಾಟಕ
ವೇತನ: ರೂ 56,100 ರಿಂದ 177500

ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಜವಳಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಯ ವಿವರ:
ಬೆಳೆ ವಿಜ್ಞಾನ-I-6
ಬೆಳೆ ವಿಜ್ಞಾನ-II-31
ಬೆಳೆ ವಿಜ್ಞಾನ-III-8
ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ I-13
ನೈಸರ್ಗಿಕ ಸಂಪನ್ಮೂಲಗಳು( Mgmt)-II-2
ಕೃಷಿ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ-3
ಕೃಷಿ ಪರಿಸರ. /ಅಗ್ರಿ-ಬಿಸಿನೆಸ್ (Mgmt)-2
ಕೃಷಿ ಅಂಕಿಅಂಶಗಳು-01

ವಯೋಮಿತಿ ವಿವರ:
ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಜವಳಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.

ಇದನ್ನೂ ಓದಿ:NIANP Recruitment 2022 : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಡಿಸೈನರ್ ಹುದ್ದೆಗಾಗಿ ಅರ್ಜಿ ಆಹ್ವಾನ

ಇದನ್ನೂ ಓದಿ:Sainik School Bijapur Recruitment 2022 : ಅಕೌಂಟೆಂಟ್‌ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ ವಿವರ:

ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಜವಳಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯಗಳಿಂದ ವಿಜ್ಞಾನ ಅಥವಾ ಕೃಷಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ:
UR/EWS/ಮಾಜಿ ಸೈನಿಕ/OBC-ರೂ1000
SC/ST/PWD/ಮಹಿಳೆ- ಶುಲ್ಕವಿಲ್ಲ

ಆಯ್ಕೆ ವಿಧಾನ:
ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಜವಳಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅರ್ಭ್ಯರ್ಥಿಗಳನ್ನು “NTA ICAR Ph.D” ಹೆಸರಿನ ಪರೀಕ್ಷೆಯನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಜವಳಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಸೆಂಟ್ರಲ್ ಸಿಲ್ಕ್ ಬೋರ್ಡ್ (CSB) ಜವಳಿ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ)28-10-2022 ರಿಂದ 17-11-2022 ರವರೆಗೆ CSBಅಧಿಕೃತ ವೆಬ್‌ಸೈಟ್ ಆದ https://csb.gov.in/ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-10-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-11-2022

CSB Ministry of Textiles recruitment 2022:Applications invited for 66 Scientist B posts

Comments are closed.