DHFWS Koppal Recruitment 2023 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ನೇಮಕಾತಿ (DHFWS Koppal Recruitment 2023) ಕೊಪ್ಪಳದ ಅಧಿಕೃತ ಅಧಿಸೂಚನೆ ಆಗಸ್ಟ್ 2023 ಮೂಲಕ ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ (DHFWS)
ಹುದ್ದೆಗಳ ಸಂಖ್ಯೆ : 12 ಹುದ್ದೆಗಳು
ಉದ್ಯೋಗ ಸ್ಥಳ : ಕೊಪ್ಪಳ
ಹುದ್ದೆಯ ಹೆಸರು : ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್
ವೇತನ : ರೂ.13542-43142/- ಪ್ರತಿ ತಿಂಗಳು

ವಿದ್ಯಾರ್ಹತೆಯ ವಿವರ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಪ್ಲೊಮಾ, ಬಿ.ಎಸ್ಸಿ ಹಾಗೂ MBBS ದಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಿನಿಂದ ಗರಿಷ್ಠ 65 ವರ್ಷ ವಯಸ್ಸನ್ನು ಮೀರಿರಬಾರದು

ವಯೋಮಿತಿ ಸಡಿಲಿಕೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ನಿಯಮಾವಳಿ ಪ್ರಕಾರ

ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಇದನ್ನೂ ಓದಿ : Davanagere Zilla Panchayat Recruitment 2023 : ಪದವೀಧರರಿಗೆ ಜಿಲ್ಲಾ ಪಂಚಾಯತ್‌ನಲ್ಲಿ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

DHFWS ಕೊಪ್ಪಳ ಸಂಬಳ (ತಿಂಗಳಿಗೆ) ವಿವರ :

  • MBBS ವೈದ್ಯಕೀಯ ಅಧಿಕಾರಿ : ರೂ.43142/-
  • ಸ್ಟಾಫ್ ನರ್ಸ್ : ರೂ.13646/-
  • ಲ್ಯಾಬ್ ಟೆಕ್ನಿಷಿಯನ್ : ರೂ.13542/-

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04 ಆಗಸ್ಟ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಆಗಸ್ಟ್ 2023

DHFWS Koppal Recruitment 2023 : Department of Health and Family Welfare invites applications for various posts

Comments are closed.