ಸೋಮವಾರ, ಏಪ್ರಿಲ್ 28, 2025
Homejob NewsESIC Karnataka Recruitment:ಜೀವಾವಿಮಾ ನಿಗಮದಲ್ಲಿ ಉದ್ಯೋಗಾವಕಾಶ: ವೇತನ 123485

ESIC Karnataka Recruitment:ಜೀವಾವಿಮಾ ನಿಗಮದಲ್ಲಿ ಉದ್ಯೋಗಾವಕಾಶ: ವೇತನ 123485

- Advertisement -

(ESIC Karnataka Recruitment)ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲಬುರಗಿಯಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್29 , 2022 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.

(ESIC Karnataka Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ರಾಜ್ಯ ವಿಮಾ ನಿಗಮ ಕರ್ನಾಟಕ
ಹುದ್ದೆಯ ಹೆಸರು : ಹಿರಿಯ ನಿವಾಸಿ
ಹುದ್ದೆಯ ಸಂಖ್ಯೆ:53
ಉದ್ಯೋಗ ಸ್ಥಳ : ಕಲಬುರಗಿ
ವೇತನ: 123485 ರೂ.ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, M.D, M.S, DNB ಪೂರ್ಣಗೊಳಿಸಿರಬೇಕು.

ಆಯ್ಕೆ ವಿಧಾನ:
ಅರ್ಹ ಅಭ್ಯಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

SC/ST/ಮಹಿಳಾ ಅಭ್ಯರ್ಥಿಗಳು: ಶುಲ್ಕ ಇಲ್ಲ
ಇತರ ಅಭ್ಯರ್ಥಿಗಳು: 225 ರೂ.

ಅರ್ಜಿ ಸಲ್ಲಿಸುವ ವಿಧಾನ :
ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)ದಿನಾಂಕ 29-12- 2022 ರಂದು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಕಲಬುರಗಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಇದನ್ನೂ ಓದಿ:KIMS Hubballi Recruitment:ಹುಬ್ಬಳ್ಳಿಯ KIMS ನಲ್ಲಿ ಉದ್ಯೋಗಾವಕಾಶ : ನೇರ ಸಂದರ್ಶನ

ಇದನ್ನೂ ಓದಿ:Recruitment 2022:ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗುವ ದಿನಾಂಕ:29 -ಡಿಸೆಂಬರ್-2022

ESIC Karnataka Recruitment Job Opportunity in Life Insurance Corporation

RELATED ARTICLES

Most Popular