ESIC Recruitment 2022:ಜೀವವಿಮಾ ನಿಗಮದಲ್ಲಿ ಉದ್ಯೋಗ : 67 ಸಾವಿರ ರೂ. ವೇತನ

(ESIC Recruitment 2022)ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ವಿಮಾ ನಿಗಮ ಕರ್ನಾಟಕ ಸಂಸ್ಥೆಯೊಂದಿಗೆ ಕೆಲಸ ಮಾಡಲು ಇಚ್ಚಿಸುವರು ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 7, 2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ESIC Recruitment 2022ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ರಾಜ್ಯ ವಿಮಾ ನಿಗಮ ಕರ್ನಾಟಕ
ಹುದ್ದೆಯ ಹೆಸರು :ಹಿರಿಯ ನಿವಾಸಿ
ಹುದ್ದೆಯ ಸಂಖ್ಯೆ: 9
ಉದ್ಯೋಗ ಸ್ಥಳ : ಬೆಂಗಳೂರು,
ವೇತನ:67700ರೂ ಪ್ರತಿತಿಂಗಳು

ವಿದ್ಯಾರ್ಹತೆ ವಿವರ:
ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು MD, DNB, PG ಡಿಪ್ಲೊಮಾ, MS ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ
ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ 45 ವರ್ಷ ವಯಸ್ಸಾಗಿರಬೇಕು.

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ವಾಕ್-ಇನ್-ಇಂಟರ್ವ್ಯೂ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ) 25-11-2022 ರಿಂದ7 -12-2022 ರವರೆಗೆ ರಾಜ್ಯ ವಿಮಾ ನಿಗಮ ಕರ್ನಾಟಕದ ಅಧಿಕೃತ ವೆಬ್‌ ಸೈಟ್‌ ಆದ esic.nic.in ನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ:NIANP Recruitment :ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿಯಲ್ಲಿ ಉದ್ಯೋಗಾವಕಾಶ: ವೇತನ 35000 ರೂ

ಇದನ್ನೂ ಓದಿ:NIMHANS Recruitment 2022:ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆ : 25000ರೂ. ವೇತನ, ಇಂದೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ:Recruitment 2022 : ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-ನವೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:7 -ಡಿಸೆಂಬರ್-2022

ಸೂಚನೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ದಿನಾಂಕ 7 -12-2022 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು.

ESIC Recruitment 2022 Application Invitation for the post of Senior Resident in Insurance Corporation

Comments are closed.