ESIC Recruitment:ಜೀವವಿಮಾ ನಿಗಮದಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

(ESIC Recruitment)ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಭಾಗದಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್14, 2022 ಮೊದಲು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ESIC Recruitment : ಹುದ್ದೆಯ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ರಾಜ್ಯ ವಿಮಾ ನಿಗಮ ಕರ್ನಾಟಕ
ಹುದ್ದೆಯ ಹೆಸರು : ಹಿರಿಯ ನಿವಾಸಿ
ಹುದ್ದೆಯ ಸಂಖ್ಯೆ:6
ಉದ್ಯೋಗ ಸ್ಥಳ :ಬೆಂಗಳೂರು

ವಿದ್ಯಾರ್ಹತೆ ವಿವರ:
ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು MBBS, PG Degree , Diploma ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಗೆ 45 ವರ್ಷ ವಯಸ್ಸಾಗಿರಬೇಕು

ಆಯ್ಕೆ ವಿಧಾನ:
ಅರ್ಹ ಅಭ್ಯಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ರಾಜ್ಯ ವಿಮಾ ನಿಗಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 29-11- 2022 ರಿಂದ 14-12-2022ರವರೆಗೆ ರಾಜ್ಯ ವಿಮಾ ನಿಗಮ ಕರ್ನಾಟಕದ ಅಧಿಕೃತ ವೆಬ್‌ ಸೈಟ್‌ ಆದ esic.nic.in ನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:29 ನವೆಂಬರ್ 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಡಿಸೆಂಬರ್ 2022.

ದನ್ನೂ ಓದಿ:New rule to government workers: ಮೊಮ್ಮಕ್ಕಳಿಗೂ ಸಿಗುತ್ತೆ ಅನುಕಂಪದ ನೆಲೆಯಡಿಯಲ್ಲಿ ಸರಕಾರಿ ಕೆಲಸ: ಹೊಸ ನಿಯಮ ಜಾರಿ

ಇದನ್ನೂ ಓದಿ:UAS Raichur Recruitment:ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : IISc Recruitment 2022:ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ: 25,000 ವೇತನ, ಕೂಡಲೇ ಅರ್ಜಿ ಸಲ್ಲಿಸಿ

ಸೂಚನೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ದಿನಾಂಕ 14-12-2022 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬೇಕು.

ESIC Recruitment Job Opportunity in Life Insurance Corporation: Apply Today

Comments are closed.