Govt job opportunity:ಡಿಪ್ಲೊಮಾ ಪೂರ್ಣಗೊಳಿಸಿದವರಿಗೆ ಸರಕಾರಿ ಹುದ್ದೆಯ ಅವಕಾಶ

(Govt job opportunity)ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (JKSSB)ಯಲ್ಲಿ ಖಾಲಿ ಇರುವ 1045 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 20, 2022ರ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

Govt job opportunity : ಹುದ್ದೆಯ ಸಂಪೂರ್ಣ ವಿವರ

ಸಂಸ್ಥೆಯ ಹೆಸರು : ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (JKSSB)
ಹುದ್ದೆಯ ಹೆಸರು :ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್)
ಹುದ್ದೆಗಳ ಸಂಖ್ಯೆ : 1045
ಉದ್ಯೋಗ ಸ್ಥಳ : ಜಮ್ಮು ಮತ್ತು ಕಾಶ್ಮೀರ
ವೇತನ:ಕನಿಷ್ಠ : 35,400 ರೂ.
ಗರಿಷ್ಠ : 1,12,400 ರೂ.

ಹುದ್ದೆಗಳ ಸಂಖ್ಯೆಯ ವಿವರ:
ಜೂನಿಯರ್ ಇಂಜಿನಿಯರ್ (ಸಿವಿಲ್) – 855
ಜೂನಿಯರ್ ಇಂಜಿನಿಯರ್(ಮೆಕ್ಯಾನಿಕಲ್) – 190

ವಿದ್ಯಾರ್ಹತೆ ವಿವರ:
ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (JKSSB)ಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 3 ವರ್ಷಗಳ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಅಭ್ಯರ್ಥಿಗಳು ಕನಿಷ್ಠ18 ವರ್ಷ ಮತ್ತು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:
General: 550 ರೂ.
SC/ST/ EWS/ PwD: 450 ರೂ.

ಅರ್ಜಿ ಸಲ್ಲಿಸುವ ವಿಧಾನ :
ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (JKSSB)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 21-11-2022 ರಿಂದ 20-12- 2022 ರವರೆಗೆ ಜಮ್ಮು ಮತ್ತು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿ (JKSSB)ಯ ಅಧಿಕೃತ ವೆಬ್‌ ಸೈಟ್‌ ಆದ https://www.jkssb.nic.in/ನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:Bangalore University Vacancy:ಬೆಂಗಳೂರು ವಿವಿಯಲ್ಲಿ ಖಾಲಿ ಇದೆ ಅತಿಥಿ ಉಪನ್ಯಾಸಕರ ಹುದ್ದೆ: ಇಂದೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ:Job Opportunity :10ನೇ ತರಗತಿ, ಐಟಿಐ ಓದುಗರಿಗೆ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗಾವಕಾಶ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-ನವೆಂಬರ್ -2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20- ಡಿಸೆಂಬರ್ -2022

Govt job opportunity for those who completed diploma

Comments are closed.