Gulbarga University Recruitment 2022 :ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ 53 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ (Gulbarga University Recruitment 2022 ) ಅರ್ಜಿ ಆಹ್ವಾನಿಸಲಾಗಿದೆ. ಬೋಧಕರಾಗಿ ಕೆಲಸ ಮಾಡಲು ಬಯಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡಲು ಇಚ್ಚಿಸುವವರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಹುದ್ದೆಯ ವಿವರ, ಸ್ಥಳ, ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022 ಮೊದಲು ಆಫ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

Gulbarga University Recruitment 2022 ; ಹುದ್ದೆಯ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ಗುಲ್ಬರ್ಗಾ ವಿಶ್ವವಿದ್ಯಾಲಯ
ಹುದ್ದೆಯ ಹೆಸರು :ಅತಿಥಿ ಉಪನ್ಯಾಸಕರು
ಹುದ್ದೆಯ ಸಂಖ್ಯೆ:53
ಉದ್ಯೋಗ ಸ್ಥಳ : ಕಲಬುರಗಿ
ವೇತನ: ಈ ಸಂಸ್ಥೆಯ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ವಿದ್ಯಾರ್ಹತೆ ವಿವರ:
ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸು ಈ ಸಂಸ್ಥೆ ನಿರ್ಧಾರ ಮಾಡುತ್ತದೆ.

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
SC/ST/Cat-I ಅಭ್ಯರ್ಥಿಗಳು: 300 ರೂ.
ಸಾಮಾನ್ಯ ಅಭ್ಯರ್ಥಿಗಳು: 600 ರೂ.

ಇದನ್ನೂ ಓದಿ:Job Opportunity2022: NITK ಸುರತ್ಕಲ್ ನಲ್ಲಿ ಉದ್ಯೋಗಾವಕಾಶ : 31000 ರೂ. ವೇತನ

ಇದನ್ನೂ ಓದಿ:IIIT Recruitment : ಐಐಐಟಿ ಬೆಂಗಳೂರು ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ಇದನ್ನೂ ಓದಿ:ಮಂದಾರ್ತಿಯ ಮೇಲೂ ಉಗ್ರರ ಕಣ್ಣು : ಕಾಡಿನಲ್ಲಿ ರಿಂಗಣಿಸಿದ ಸ್ಯಾಟಲೈಟ್ ಪೋನ್ ?

ಅರ್ಜಿ ಸಲ್ಲಿಸುವ ವಿಧಾನ :
ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ವಿಭಾಗದ ಮುಖ್ಯಸ್ಥರ ಕಛೇರಿ, ವಿಶ್ವವಿದ್ಯಾನಿಲಯ ಮುಖ್ಯ ಕ್ಯಾಂಪಸ್, ಗುಲ್ಬರ್ಗಾ ವಿಶ್ವವಿದ್ಯಾಲಯ, ಜ್ಞಾನ ಗಂಗಾ, ಕಲಬುರಗಿ – 585106 ಈ ಅಡ್ರೆಸ್‌ ಗೆ ರಿಜಿಸ್ಟರ್‌ ಪೋಸ್ಟ್‌ ಮೂಲಕ ಅಥವಾ ಸ್ಪೀಡ್‌ ಪೋಸ್ಟ್‌ ಮೂಲಕ ಅರ್ಜಿಯನ್ನು ನವೆಂಬರ್‌ 30, 2022 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕ:
ಆಫ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:23-11-2022
ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30-11-2022

ಇದನ್ನೂ ಓದಿ:Charmadi bomb blast:‌ ಮಂಗಳೂರು ಚಾರ್ಮಾಡಿಯಲ್ಲೂ ಬಾಂಬ್ ಬ್ಲಾಸ್ಟ್

Gulbarga University Recruitment 2022 Application Invitation for 53 Guest Lecturer Posts in Gulbarga University

Comments are closed.