HAL Recruitment 2022: ವೈದ್ಯಕೀಯ ‌ಕ್ಷೇತ್ರದಲ್ಲಿದೆ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ (HAL Recruitment 2022) ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ಇಚ್ಚಿಸುವರು ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 3, 2022 ಮೊದಲು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.‌

HAL Recruitment 2022: ಹುದ್ದೆಯ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆಯ ಹೆಸರು :ಹಿರಿಯ ವೈದ್ಯಕೀಯ ಅಧಿಕಾರಿ
ಹುದ್ದೆಯ ಸಂಖ್ಯೆ: 1
ಉದ್ಯೋಗ ಸ್ಥಳ : ಬೆಂಗಳೂರು,
ವೇತನ:106000 ರೂ ಪ್ರತಿತಿಂಗಳು

ವಿದ್ಯಾರ್ಹತೆ ವಿವರ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು MBBS, M.S, DNB ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳಿಗೆ 45 ವರ್ಷ ವಯಸ್ಸಾಗಿರಬೇಕು.

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ
SC/ST/PWD: ಶುಲ್ಕ ಇಲ್ಲ
ಇತರ ಅಭ್ಯರ್ಥಿಗಳ ಶುಲ್ಕ:500 ರೂ.

ಅರ್ಜಿ ಸಲ್ಲಿಸುವ ವಿಧಾನ :
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ)16-11-2022 ರಿಂದ3 -12-2022 ರವರೆಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ ಸೈಟ್‌ hal-india.co.inನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ:NIMHANS Recruitment 2022:ಕ್ಷೇತ್ರ ಸಂಪರ್ಕ ಅಧಿಕಾರಿ ಹುದ್ದೆ : 25000ರೂ. ವೇತನ, ಇಂದೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ:ESIC Recruitment 2022:ವಿಮಾ ನಿಗಮದಲ್ಲಿ ಹಿರಿಯ ನಿವಾಸಿ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ:IIIT Recruitment : ಐಐಐಟಿ ಬೆಂಗಳೂರು ನೇಮಕಾತಿ: ಪದವೀಧರರಿಗೆ ಸುವರ್ಣಾವಕಾಶ

ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-ನವೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:3 -ಡಿಸೆಂಬರ್-2022

HAL Recruitment 2022 Want to work in the medical field? If so apply today

Comments are closed.