HAL Recruitment:HALನಲ್ಲಿ ಹಿರಿಯ ವೈದ್ಯಕೀಯ ಅಧಿಕಾರಿಗಳ ಹುದ್ದೆ : 106000ರೂ. ವೇತನ

(HAL Recruitment)ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ವೈದ್ಯಕೀಯ ಅಧಿಕಾರಿ ಹುದ್ದೆಯಲ್ಲಿ ಕೆಲಸ ಮಾಡಲು ಇಚ್ಚಿಸುವವರು ಈ ಕೂಡಲೆ ಅರ್ಜಿಯನ್ನು ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 3, 2022 ಮೊದಲು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(HAL Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL )
ಹುದ್ದೆಯ ಹೆಸರು : ಹಿರಿಯ ವೈದ್ಯಕೀಯ ಅಧಿಕಾರಿ
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ :ಬೆಂಗಳೂರು
ವೇತನ: 106000 ರೂ.ಪ್ರತಿ ತಿಂಗಳು

ಹುದ್ದೆಯ ವಿವರ:
ಹಿರಿಯ ವೈದ್ಯಕೀಯ ಅಧಿಕಾರಿ (ಮೂಳೆರೋಗ): 1 ಹುದ್ದೆ

ವಿದ್ಯಾರ್ಹತೆ ವಿವರ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ) ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು MBBS, M.S, DNBಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ) ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸು 45 ವರ್ಷ ವಯಸ್ಸಾಗಿರಬೇಕು.

ವಯೋಮಿತಿ ಸಡಿಲಿಕೆ: ಅರ್ಹ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆಯನ್ನು ಈ ಸಂಸ್ಥೆ ನಿರ್ಧಾರ ಮಾಡುತ್ತದೆ.

ಆಯ್ಕೆ ವಿಧಾನ:
ಅರ್ಹ ಅಭ್ಯಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:Manager Post Recruitment :ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಮ್ಯಾನೆಜರ್‌ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ:karnataka Health Promotion Trust:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ : ಜಿಲ್ಲಾ ಲೀಡ್ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ:NIMHANS Recruitment 2022 : ನಿಮ್ಹಾನ್ಸ್‌ನ ಕೌನ್ಸಿಲರ್ ಹಾಗೂ ಕನ್ಸಲ್ಟೆಂಟ್ ಸೈಕಿಯಾಟ್ರಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ
SC/ST/PWD: ಶುಲ್ಕ ಇಲ್ಲ
ಇತರ:500 ರೂ

ಅರ್ಜಿ ಸಲ್ಲಿಸುವ ವಿಧಾನ :
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿದಾರರು ಅರ್ಜಿ ನಮೂನೆಯ ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಮುಖ್ಯ ವ್ಯವಸ್ಥಾಪಕ (HR), ಕೈಗಾರಿಕಾ ಆರೋಗ್ಯ ಕೇಂದ್ರ, HAL (BC), ಸುರಂಜಂದಾಸ್ ರಸ್ತೆ, (ಹಳೆಯ ವಿಮಾನ ನಿಲ್ದಾಣದ ಹತ್ತಿರ), ಬೆಂಗಳೂರು-560017 ಈ ಅಡ್ರೆಸ್‌ ಗೆ ರಿಜಿಸ್ಟರ್‌ ಪೋಸ್ಟ್‌ ಮೂಲಕ ಅರ್ಜಿಯನ್ನು ಡಿಸೆಂಬರ್‌ 3 2022 ರ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಆಫ್‌ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:16-ನವೆಂಬರ್- 2022
ಆಫ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:3-ಡಿಸೆಂಬರ್- 2022.

ಸೂಚನೆ
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ) ನ ಅಧಿಕೃತ ವೆಬ್ ಸೈಟ್‌ ಆದ hal-india.co.in ನಲ್ಲೂ ಕೂಡ ಅರ್ಜಿಯನ್ನು ಸಲ್ಲಿಸಬಹುದು.

Post of Senior Medical Officers in HAL : 106000 Rs. Salary

Comments are closed.