(Job Opportunity) ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ (ICTS)ದಲ್ಲಿ ಖಾಲಿ ಇರುವ ಪೋಸ್ಟ್‌ಡಾಕ್ಟರಲ್ ಫೆಲೋ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ಭಾಗದಲ್ಲಿ ಸರಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 8, 2023ರ ಮೊದಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
Job Opportunity : ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ (ICTS)
ಹುದ್ದೆಯ ಹೆಸರು : ಪೋಸ್ಟ್‌ಡಾಕ್ಟರಲ್ ಫೆಲೋ
ಹುದ್ದೆಗಳ ಸಂಖ್ಯೆ : 1
ಉದ್ಯೋಗ ಸ್ಥಳ : ಬೆಂಗಳೂರು
ವೇತನ:47000 ರಿಂದ 54000 ರೂ. ಪ್ರತಿ ತಿಂಗಳು
ವಿದ್ಯಾರ್ಹತೆ ವಿವರ:
ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ (ICTS)ದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು Ph.D ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ (ICTS)ದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸನ್ನುಈ ಸಂಸ್ಥೆ ನಿರ್ಧಾರ ಮಾಡುತ್ತದೆ.
ಇದನ್ನೂ ಓದಿ: ಪಿಹೆಚ್‌ಡಿ ಪೂರ್ಣಗೊಳಿಸಿದವರಿಗೆ ಇಲ್ಲಿದೆ ಉದ್ಯೋಗಾವಕಾಶ
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:ಶುಲ್ಕವಿಲ್ಲ
ಇದನ್ನೂ ಓದಿ:Govt job opportunity:ಡಿಪ್ಲೊಮಾ ಪೂರ್ಣಗೊಳಿಸಿದವರಿಗೆ ಸರಕಾರಿ ಹುದ್ದೆಯ ಅವಕಾಶ
ಅರ್ಜಿ ಸಲ್ಲಿಸುವ ವಿಧಾನ :
ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ (ICTS)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 14-11-2022 ರಿಂದ 8-1- 2023 ರವರೆಗೆ ಸೈದ್ಧಾಂತಿಕ ವಿಜ್ಞಾನಗಳ ಅಂತರರಾಷ್ಟ್ರೀಯ ಕೇಂದ್ರ (ICTS)ದ ಅಧಿಕೃತ ವೆಬ್ ಸೈಟ್ ಆದ icts.res.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 8-1-2023
ಇದನ್ನೂ ಓದಿ : BEML Recruitment 2022: 80 ಪದವೀಧರ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Here is the job opportunity for those who have completed Ph.D