(IIAP Recruitment)ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್27 , 2022 ರಂದು ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು.
IIAP Recruitment : ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್
ಹುದ್ದೆಯ ಹೆಸರು : ಸೈಟ್ ಇಂಜಿನಿಯರ್
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ : ಬೆಂಗಳೂರು
ವೇತನ: 40000ರೂ.ಪ್ರತಿ ತಿಂಗಳು
ವಿದ್ಯಾರ್ಹತೆ ವಿವರ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 40 ವಯಸ್ಸಿನವರಾಗಿರಬೇಕು.
ಅರ್ಜಿ ಶುಲ್ಕ: ಅರ್ಜಿ ಶುಲ್ಕ ಇಲ್ಲ
ಅರ್ಜಿ ಸಲ್ಲಿಸುವ ವಿಧಾನ :
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)ದಿನಾಂಕ 27-12- 2022 ರಂದು ಕ್ಯಾಂಪಸ್, 2 ನೇ ಬ್ಲಾಕ್, ಕೋರಮಂಗಲ, ಸರ್ಜಾಪುರ ರಸ್ತೆ, ಬೆಂಗಳೂರಿನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಇದನ್ನೂ ಓದಿ:ESIC Karnataka Recruitment:ಜೀವಾವಿಮಾ ನಿಗಮದಲ್ಲಿ ಉದ್ಯೋಗಾವಕಾಶ: ವೇತನ 123485
ಇದನ್ನೂ ಓದಿ:KIMS Hubballi Recruitment:ಹುಬ್ಬಳ್ಳಿಯ KIMS ನಲ್ಲಿ ಉದ್ಯೋಗಾವಕಾಶ : ನೇರ ಸಂದರ್ಶನ
ಪ್ರಮುಖ ದಿನಾಂಕಗಳು:
ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗುವ ದಿನಾಂಕ:27 ಡಿಸೆಂಬರ್ 2022
IIAP Recruitment Site Engineer Post Recruitment in Astrophysics Institute