IIMB Recruitment 2023:ಪದವೀಧರರಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಲ್ಲಿ ಉದ್ಯೋಗಾವಕಾಶ

(IIMB Recruitment 2023)ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆಯೊಂದಿಗೆ ಕೆಲಸ ಮಾಡಲು ಬಯಸುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 15,2023 ರ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(IIMB Recruitment 2023)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು
ಹುದ್ದೆಯ ಹೆಸರು : ಅಕಾಡೆಮಿಕ್ ಅಸೋಸಿಯೇಟ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ : ಬೆಂಗಳೂರು
ವೇತನ:30000 ರಿಂದ 36000 ರೂ ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಈ ಸಂಸ್ಥೆಯೊಂದಿಗೆ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ: ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ

ಇದನ್ನೂ ಓದಿ:Karnataka Bank Recruitment 2022 : ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:South Western Railway Recruitment 2023: ರೈಲ್ವೆ ಇಲಾಖೆಯಲ್ಲಿ 21 ಕ್ರೀಡಾ ಕೋಟಾ ಖಾಲಿ ಹುದ್ದೆಗಳ ನೇಮಕಾತಿ

ಅರ್ಜಿ ಸಲ್ಲಿಸುವ ವಿಧಾನ :
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ):20-12-2022 ರಿಂದ 15-1- 2023ರ ಮೊದಲು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನ ಅಧಿಕೃತ ವೆಬ್ ಸೈಟ್ ಆದ iimb.ac.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:20- ಡಿಸೆಂಬರ್ -2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 -1 -2023

IIMB Recruitment 2023 Job opportunities for graduates in Indian Institute of Management

Comments are closed.