IISc Recruitment 2022:ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ: 25,000 ವೇತನ, ಕೂಡಲೇ ಅರ್ಜಿ ಸಲ್ಲಿಸಿ

(IISc Recruitment 2022)ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಇಚ್ಚಿಸುವವರು ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 20 , 2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(IISc Recruitment 2022)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಭಾರತೀಯ ವಿಜ್ಞಾನ ಸಂಸ್ಥೆ
ಹುದ್ದೆಯ ಹೆಸರು :ಭದ್ರತಾ ಸಹಾಯಕ
ಉದ್ಯೋಗ ಸ್ಥಳ : ಬೆಂಗಳೂರು,
ವೇತನ : 25,000ರೂ ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು SSLC ಪೂರ್ಣಗೊಳಿಸಿರಬೇಕು.
ಮಾಜಿ ಸೈನಿಕ ,ಮಾಜಿ-ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಮಾಜಿ-CAPF) ಗಳಲ್ಲಿ ಕಾರ್ಯ ನಿರ್ವಹಿಸಿರಬೇಕು

ಅರ್ಜಿ ಶುಲ್ಕ
ಸಾಮಾನ್ಯ/ OBC :500 ರೂ
SC/ ST/ ಮಾಜಿ ಸೈನಿಕರು: ಅರ್ಜಿ ಶುಲ್ಕ ಇಲ್ಲ

ಅರ್ಜಿ ಸಲ್ಲಿಸುವ ವಿಧಾನ :
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ) 1-12-2022 ರಿಂದ7 -12-2022 ರವರೆಗೆ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಆದ iisc.ac.in ನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:IISC Recruitment:ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಂಪ್ಯೂಟರ್‌ ಸೈನ್ಸ್‌ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ:Job Recruitment :NIMHANS ನಲ್ಲಿ ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ : ವೇತನ 60000

ಇದನ್ನೂ ಓದಿ:NLSIU Recruitment:ಕಾನೂನು ಕ್ಷೇತ್ರದಲ್ಲಿ ಉದ್ಯೋಗಾವಕಾಶ? ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1-ಡಿಸೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-ಡಿಸೆಂಬರ್-2022

IISc Recruitment 2022 Indian Institute of Science Job Vacancy: 25,000 Salary, Apply Immediately

Comments are closed.