IISC Recruitment:ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಂಪ್ಯೂಟರ್‌ ಸೈನ್ಸ್‌ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

(IISC Recruitment)ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಹುದ್ದೆ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 15, 2022 ಮೊದಲು ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(IISC Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಭಾರತೀಯ ವಿಜ್ಞಾನ ಸಂಸ್ಥೆ
ಹುದ್ದೆಯ ಹೆಸರು :ಕಂಪ್ಯೂಟರ್ ಸೈನ್ಸ್ ಬೋಧಕ
ಉದ್ಯೋಗ ಸ್ಥಳ : ಬೆಂಗಳೂರು,
ವೇತನ : 25000 ರಿಂದ 74000ರೂ. ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು M Tech, Ph.D ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು 35 ವರ್ಷದವರಾಗಿರಬೇಕು.

ಅರ್ಜಿ ಸಲ್ಲಿಸುವ ವಿಧಾನ :
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ) 15-11-2022 ರಿಂದ15 -12-2022 ರವರೆಗೆ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಆದ iisc.ac.in ನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:NLSIU Recruitment:ಕಾನೂನು ಕ್ಷೇತ್ರದಲ್ಲಿ ಉದ್ಯೋಗಾವಕಾಶ? ಅರ್ಜಿ ಸಲ್ಲಿಸಿ

ಇದನ್ನೂ ಓದಿ:NIVEDI Recruitment:ಪಶುವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:15-ನವೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:15-ಡಿಸೆಂಬರ್-2022

IISC Recruitment Indian Institute of Science invites applications for the post of Computer Science Instructor

Comments are closed.