ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ (IISC Recruitment) ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಭಾಗದಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಯಾವುದೇ ವಿಷಯದಲ್ಲ ಪದವಿ, ಸ್ನಾತಕೋತ್ತರ ಪದವೀಧರರ ಅಭ್ಯರ್ಥಿಗಳು ಡಿಸೆಂಬರ್ 22, 2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
IISC Recruitment : ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಭಾರತೀಯ ವಿಜ್ಞಾನ ಸಂಸ್ಥೆ
ಹುದ್ದೆಯ ಹೆಸರು : ಹಿರಿಯ ಸಂಪಾದಕೀಯ ವ್ಯವಸ್ಥಾಪಕ ಮತ್ತು ಹಿರಿಯ ಸಂಪಾದಕೀಯ ಸಹಾಯಕ
ಹುದ್ದೆಯ ಸಂಖ್ಯೆ: 4
ಉದ್ಯೋಗ ಸ್ಥಳ : ಬೆಂಗಳೂರು
ವೇತನ: ಹಿರಿಯ ಸಂಪಾದಕೀಯ ವ್ಯವಸ್ಥಾಪಕ: 70000 ರಿಂದ 75000 ರೂ. ಪ್ರತಿ ತಿಂಗಳು
ಹಿರಿಯ ಸಂಪಾದಕೀಯ ಸಹಾಯಕ: 45000 ರಿಂದ 50000 ರೂ. ಪ್ರತಿ ತಿಂಗಳು
ವಿದ್ಯಾರ್ಹತೆ ವಿವರ:
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಪತ್ರಿಕೋದ್ಯಮ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ:
ಅರ್ಹ ಅಭ್ಯಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 2-12- 2022 ರಿಂದ 22-12-2022ರವರೆಗೆ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್ ಸೈಟ್ ಆದ iisc.ac.inನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಇದನ್ನೂ ಓದಿ:UAS Raichur Recruitment : ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ:ESIC Recruitment:ಜೀವವಿಮಾ ನಿಗಮದಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : NLSIU Recruitment:ಕಾನೂನು ಕ್ಷೇತ್ರದಲ್ಲಿ ಉದ್ಯೋಗಾವಕಾಶ? ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 2 ಡಿಸೆಂಬರ್ 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22 ಡಿಸೆಂಬರ್ 2022.
IISC Recruitment Job opportunities in Indian Institute of Science for Journalism graduates