ಭಾರತೀಯ ನೌಕಾಪಡೆ ನೇಮಕಾತಿ ಜುಲೈ 2023 ರ ಅಧಿಕೃತ ಅಧಿಸೂಚನೆಯ (Indian Navy Recruitment 2023) ಮೂಲಕ ಎಸ್‌ಎಸ್‌ಸಿ ಎಕ್ಸಿಕ್ಯೂಟಿವ್ (IT) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಭಾರತೀಯ ನೌಕಾಪಡೆಯ ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಭಾರತೀಯ ನೌಕಾಪಡೆ
ಹುದ್ದೆಗಳ ಸಂಖ್ಯೆ : 35 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಎಸ್‌ಎಸ್‌ಸಿ ಎಕ್ಸಿಕ್ಯೂಟಿವ್ (IT)
ವೇತನ : ಭಾರತೀಯ ನೌಕಾಪಡೆಯ ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆ :
ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BCA, B.Sc in Computer Science/IT, B.E ಅಥವಾ B.Tech, M.Tech, M.Sc in Computer Science Engineering/Computer Science/IT/Software Systems/ ಪೂರ್ಣಗೊಳಿಸಿರಬೇಕು. ಸೈಬರ್ ಸೆಕ್ಯುರಿಟಿ/ ಸಿಸ್ಟಮ್ ಅಡ್ಮಿನಿಸ್ಟ್ರೇಷನ್ ಮತ್ತು ನೆಟ್‌ವರ್ಕಿಂಗ್, ಕಂಪ್ಯೂಟರ್ ಸಿಸ್ಟಮ್ ಮತ್ತು ನೆಟ್‌ವರ್ಕಿಂಗ್/ಡೇಟಾ ಅನಾಲಿಟಿಕ್ಸ್/ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, MCA ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ ವಿವರ :
ಭಾರತೀಯ ನೌಕಾಪಡೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 19 ವರ್ಷ ವಯಸ್ಸನಿಂದ ಗರಿಷ್ಠ 24 ವರ್ಷ ವಯಸ್ಸನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
ಭಾರತೀಯ ನೌಕಾಪಡೆಯ ನಿಯಮಗಳ ಪ್ರಕಾರ
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ :
ಭಾರತೀಯ ನೌಕಾಪಡೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : BMRCL Recruitment 2023 : ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ : 60 ಸಾವಿರ ರೂ. ವೇತನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04 ಆಗಸ್ಟ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಆಗಸ್ಟ್ 2023
Indian Navy Recruitment 2023 : Job opportunities for graduates in Indian Navy, apply immediately