IDBI ಬ್ಯಾಂಕ್ ನೇಮಕಾತಿ 2023 : ಡಿಪ್ಲೊಮಾ, ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ (Industrial Development Bank of India) ಅಧಿಕೃತ ಅಧಿಸೂಚನೆಯ ಮೇ 2023ರ ಮೂಲಕ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

IDBI ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank)
ಹುದ್ದೆಗಳ ಸಂಖ್ಯೆ : 1036 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಕಾರ್ಯನಿರ್ವಾಹಕ
ವೇತನ : ರೂ.29000-34000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮೇ 01, 2023 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PWBD ಅಭ್ಯರ್ಥಿಗಳು : 10 ವರ್ಷಗಳು

ಅರ್ಜಿ ಶುಲ್ಕ :
SC/ST/PWD ಅಭ್ಯರ್ಥಿಗಳು : ರೂ.200/-
ಎಲ್ಲಾ ಇತರ ಅಭ್ಯರ್ಥಿಗಳು : ರೂ.1000/-

ಪಾವತಿ ವಿಧಾನ :
ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕಾಗಿದೆ.

ಆಯ್ಕೆ ಪ್ರಕ್ರಿಯೆ:
ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್‌ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ನೇಮಕಾತಿ ಪೂರ್ವ ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ, 70 ಸಾವಿರಕ್ಕೂ ಅಧಿಕ ವೇತನ

ಇದನ್ನೂ ಓದಿ : ಭಾರತ ಅಂಚೆ ನೇಮಕಾತಿ 2023: ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ಗ್ರಾಮ ಸಡಕ್‌ ಹುದ್ದೆ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24 ಮೇ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 07 ಜೂನ್ 2023
ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ : 02 ಜುಲೈ 2023

Industrial Development Bank of India : IDBI Bank Recruitment 2023 : Diploma, Graduate Jobs, Apply Now

Comments are closed.