ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ (IPPB Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಎಜಿಎಮ್, ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)
ಹುದ್ದೆಗಳ ಸಂಖ್ಯೆ : 8 ಹುದ್ದೆಗಳು
ಉದ್ಯೋಗ ಸ್ಥಳ : ನವದೆಹಲಿ
ಹುದ್ದೆಯ ಹೆಸರು : ಎಜಿಎಮ್ ಹಾಗೂ ಮ್ಯಾನೇಜರ್ ಹುದ್ದೆ
ಸಂಬಳ : ರೂ.147000-327000/- ಪ್ರತಿ ತಿಂಗಳು
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹುದ್ದೆಗಳ ವಿವರ :
- ಸಹಾಯಕ ಜನರಲ್ ಮ್ಯಾನೇಜರ್ – ಮಾಹಿತಿ ತಂತ್ರಜ್ಞಾನ : 1 ಹುದ್ದೆ
- ಮುಖ್ಯ ವ್ಯವಸ್ಥಾಪಕ : 1 ಹುದ್ದೆ
- ಸಹಾಯಕ ಜನರಲ್ ಮ್ಯಾನೇಜರ್ – ವ್ಯಾಪಾರ ಪರಿಹಾರ ಗುಂಪು : 1 ಹುದ್ದೆ
- ಸಹಾಯಕ ಜನರಲ್ ಮ್ಯಾನೇಜರ್ (ಕಾರ್ಯಾಚರಣೆಗಳು) : 1 ಹುದ್ದೆ
- ಮುಖ್ಯ ವ್ಯವಸ್ಥಾಪಕ (ವಂಚನೆ ಮಾನಿಟರಿಂಗ್) : 1 ಹುದ್ದೆ
- ಉಪ ಪ್ರಧಾನ ವ್ಯವಸ್ಥಾಪಕರು (ಹಣಕಾಸು ಮತ್ತು ಖಾತೆಗಳು) : 1 ಹುದ್ದೆ
- ಹಿರಿಯ ವ್ಯವಸ್ಥಾಪಕ : 1 ಹುದ್ದೆ
- ಮ್ಯಾನೇಜರ್ : 1 ಹುದ್ದೆ
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹುದ್ದೆಗಳ ಹುದ್ದೆವಾರು ವಿವರ :
- ಸಹಾಯಕ ಜನರಲ್ ಮ್ಯಾನೇಜರ್ – ಮಾಹಿತಿ ತಂತ್ರಜ್ಞಾನ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯಗಳಲ್ಲಿ B.E ಅಥವಾ B.Tech ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
- ಮುಖ್ಯ ವ್ಯವಸ್ಥಾಪಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯಗಳಲ್ಲಿ B.E ಅಥವಾ B.Tech ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
- ಸಹಾಯಕ ಜನರಲ್ ಮ್ಯಾನೇಜರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಬಿಸಿನೆಸ್ ಸೊಲ್ಯೂಷನ್ ಗ್ರೂಪ್ ಪದವಿ ಪಡೆದಿರಬೇಕು.
- ಸಹಾಯಕ ಜನರಲ್ ಮ್ಯಾನೇಜರ್ (ಕಾರ್ಯಾಚರಣೆಗಳು) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಬಿಸಿನೆಸ್ ಸೊಲ್ಯೂಷನ್ ಗ್ರೂಪ್ ಪದವಿ ಪಡೆದಿರಬೇಕು.
- ಮುಖ್ಯ ವ್ಯವಸ್ಥಾಪಕ (ವಂಚನೆ ಮಾನಿಟರಿಂಗ್) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಬಿಸಿನೆಸ್ ಸೊಲ್ಯೂಷನ್ ಗ್ರೂಪ್ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.
- ಉಪ ಪ್ರಧಾನ ವ್ಯವಸ್ಥಾಪಕರು (ಹಣಕಾಸು ಮತ್ತು ಖಾತೆಗಳು) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಪದವಿ ಹಾಗೂ ಸಿಎಯಲ್ಲಿ ಉತ್ತೀರ್ಣರಾಗಿರಬೇಕು.
- ಹಿರಿಯ ವ್ಯವಸ್ಥಾಪಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ B.Sc, B.E ಅಥವಾ B.Tech, M.Sc ಪದವಿ ಪಡೆದಿರಬೇಕು.
- ಮ್ಯಾನೇಜರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ B.Sc, B.E ಅಥವಾ B.Tech, M.Sc ಪದವಿ ಪಡೆದಿರಬೇಕು.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ( IPPB) ಬ್ಯಾಂಕ್ ಹುದ್ದೆಗಳ ಹುದ್ದೆವಾರು ವಯೋಮಿತಿ ವಿವರ :
- ಸಹಾಯಕ ಜನರಲ್ ಮ್ಯಾನೇಜರ್ – ಮಾಹಿತಿ ತಂತ್ರಜ್ಞಾನ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 32 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
- ಮುಖ್ಯ ವ್ಯವಸ್ಥಾಪಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 29 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
- ಸಹಾಯಕ ಜನರಲ್ ಮ್ಯಾನೇಜರ್ – ವ್ಯಾಪಾರ ಪರಿಹಾರ ಗುಂಪು : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 32 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
- ಸಹಾಯಕ ಜನರಲ್ ಮ್ಯಾನೇಜರ್ (ಕಾರ್ಯಾಚರಣೆಗಳು) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 32 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
- ಮುಖ್ಯ ವ್ಯವಸ್ಥಾಪಕ (ವಂಚನೆ ಮಾನಿಟರಿಂಗ್) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 29 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
- ಉಪ ಜನರಲ್ ಮ್ಯಾನೇಜರ್ (ಹಣಕಾಸು ಮತ್ತು ಖಾತೆಗಳು) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 55 ವರ್ಷ ವಯಸ್ಸು ಮೀರಿರಬಾರದು.
- ಸೀನಿಯರ್ ಮ್ಯಾನೇಜರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 26 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
- ಮ್ಯಾನೇಜರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಕನಿಷ್ಠ 23 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ :
- ಓಬಿಸಿ ಅಭ್ಯರ್ಥಿಗಳು : 03 ವರ್ಷಗಳು
- ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು : 05 ವರ್ಷಗಳು
- ಪಿಡ್ಲ್ಯೂಡಿ (ಸಾಮಾನ್ಯ) ಅಭ್ಯರ್ಥಿಗಳು : 10 ವರ್ಷಗಳು
- ಪಿಡ್ಲ್ಯೂಡಿ [ಓಬಿಸಿ(ಎನ್‌ಸಿಎಲ್)] ಅಭ್ಯರ್ಥಿಗಳು : 13 ವರ್ಷಗಳು
- ಪಿಡ್ಲ್ಯೂಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು : 15 ವರ್ಷಗಳು
ಅರ್ಜಿ ಶುಲ್ಕ :
ಎಸ್‌ಸಿ/ಎಸ್‌ಟಿ/ಪಿಡ್ಲ್ಯೂಡಿ ಅಭ್ಯರ್ಥಿಗಳು : ರೂ.150/-
ಸಾಮಾನ್ಯ ಅಭ್ಯರ್ಥಿಗಳು : ರೂ.750/-
ಪಾವತಿ ವಿಧಾನ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗಿದೆ.
ಆಯ್ಕೆ ಪ್ರಕ್ರಿಯೆ:
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಗುಂಪು ಚರ್ಚೆ, ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ( IPPB) ಬ್ಯಾಂಕ್ ಹುದ್ದೆಗಳ ಹುದ್ದೆವಾರು ಸಂಬಳ (ತಿಂಗಳಿಗೆ) ವಿವರ :
- ಸಹಾಯಕ ಜನರಲ್ ಮ್ಯಾನೇಜರ್ – ಮಾಹಿತಿ ತಂತ್ರಜ್ಞಾನ : ರೂ.262000/-
- ಮುಖ್ಯ ವ್ಯವಸ್ಥಾಪಕ : ರೂ.221000/-
- ಸಹಾಯಕ ಜನರಲ್ ಮ್ಯಾನೇಜರ್ – ಬಿಸಿನೆಸ್ ಸೊಲ್ಯೂಷನ್ ಗ್ರೂಪ್ : ರೂ.262000/-
- ಸಹಾಯಕ ಜನರಲ್ ಮ್ಯಾನೇಜರ್ (ಕಾರ್ಯಾಚರಣೆಗಳು) : ರೂ.262000/-
- ಮುಖ್ಯ ವ್ಯವಸ್ಥಾಪಕರು (ವಂಚನೆ ಮಾನಿಟರಿಂಗ್) : ರೂ.221000/-
- ಉಪ ಪ್ರಧಾನ ವ್ಯವಸ್ಥಾಪಕರು (ಹಣಕಾಸು ಮತ್ತು ಖಾತೆಗಳು) : ರೂ.327000/-
- ಹಿರಿಯ ವ್ಯವಸ್ಥಾಪಕರು : ರೂ.186000/-
- ಮ್ಯಾನೇಜರ್ : ರೂ.147000/-
ಇದನ್ನೂ ಓದಿ : ಡಿಸಿಸಿ ಬ್ಯಾಂಕ್ ನೇಮಕಾತಿ 2023 : ವಿವಿಧ ಅಕೌಂಟೆಂಟ್, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಇದನ್ನೂ ಓದಿ : SBI ನೇಮಕಾತಿ 2023 : ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : ಉಡುಪಿ ಜಿಲ್ಲಾಧಿಕಾರಿ ಕಚೇರಿ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02 ಮಾರ್ಚ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಮಾರ್ಚ್ 2023
IPPB Recruitment 2023 : Application Invitation for Various Posts