(ISRO Recruitment 2022)ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಚಿಸುವವರು ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 19, 2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
(ISRO Recruitment 2022)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಹುದ್ದೆಯ ಹೆಸರು :ಎಂಜಿನಿಯರ್
ಉದ್ಯೋಗ ಸ್ಥಳ : ಬೆಂಗಳೂರು,
ವೇತನ :56,100ರೂ ಪ್ರತಿ ತಿಂಗಳು
ಹುದ್ದೆಯ ವಿವರ
ಎಂಜಿನಿಯರ್ (ಎಲೆಕ್ಟ್ರಾನಿಕ್ಸ್)-21
ಎಂಜಿನಿಯರ್ (ಮೆಕ್ಯಾನಿಕಲ್)-33
ಎಂಜಿನಿಯರ್ (ಕಂಪ್ಯೂಟರ್ ಸೈನ್ಸ್)-14
ವಯೋಮಿತಿ ವಿವರ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೆಲಸ ಮಾಡುವ ಅರ್ಹ ಅಭ್ಯರ್ಥಿಗಳು 28 ವರ್ಷದವರಾಗಿರಬೇಕು.
ವಿದ್ಯಾರ್ಹತೆ ವಿವರ:
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು BE/ B.Tech ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ
ಸಾಮಾನ್ಯ/ OBC :250 ರೂ
SC/ ST/ ಮಾಜಿ ಸೈನಿಕ: ಶುಲ್ಕ ಇಲ್ಲ
ಅರ್ಜಿ ಸಲ್ಲಿಸುವ ವಿಧಾನ :
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ) 1-12-2022 ರಿಂದ 19 -12-2022 ರವರೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಆದ isro.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಇದನ್ನೂ ಓದಿ:Job Recruitment :NIMHANS ನಲ್ಲಿ ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ : ವೇತನ 60000
ಇದನ್ನೂ ಓದಿ:IISc Recruitment 2022:ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಾವಕಾಶ: 25,000 ವೇತನ, ಕೂಡಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 1-ಡಿಸೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:19 -ಡಿಸೆಂಬರ್-2022
ISRO Recruitment 2022 Job Opportunity in Indian Space Research Organization : Rs.56,100 Salary