ಮಂಗಳೂರು : ಕೆಲಸ ಹುಡುಕುತ್ತಿರುವವರಿಗೆ ಒಂದು ಗುಡ್ ನ್ಯುಸ್ ಇದೆ. ಅದೇ ಜಿಲ್ಲೆಯ ತಾಲೂಕು ಪಂಚಾಯ್ತಿಗಳಲ್ಲಿ ಖಾಲಿ ಇರುವಂತ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ.
ದಕ್ಷಿಣ ಕನ್ನಡ ಜಿಲ್ಲೆಯ ತಾಲ್ಲೂಕು ಪಂಚಾಯ್ತಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 6 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಉಪನ್ಯಾಸಕರ ನೇಮಕಕ್ಕೆ Ph.D ಕಡ್ಡಾಯವಲ್ಲ : ಸ್ಪಷ್ಟನೆ ನೀಡಿದ ಕೇಂದ್ರ ಶಿಕ್ಷಣ ಸಚಿವಾಲಯ
ಒಟ್ಟು ಹುದ್ದೆಗಳು – 06, Administrative Assistant, ವಿದ್ಯಾರ್ಹತೆ – ಬಿ.ಕಾಂ, ಅನುಭವ- ಕನಿಷ್ಠ 2 ವರ್ಷಗಳ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು., ವಯೋಮಿತಿ – ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಬಾರದು
ವೇತನ – ರೂ.14,543.60, ಕರ್ತವ್ಯ ನಿರ್ವಹಿಸಬೇಕಾಗಿರುವ ತಾಲೂಕು ಪಂಚಾಯ್ತಿಗಳ ವಿವರ – ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ., ನೇಮಕಾತಿ ವಿಧಾನ – ಮೆರಿಟ್ ಲೀಸ್ಟ್ ಆಧಾರ ಮೇಲೆ ಆಯ್ಕೆ. ಅರ್ಜಿ ಸಲ್ಲಿಕೆ ವಿಧಾನ – www.zpdk.kar.nic.in ಸೈಟ್ ಗೆ ಭೇಟಿ ನೀಡಿ, ಆನ್ ಲೈನ್ ಮೂಲಕ ದಿನಾಂಕ 10-10-2021ರ ಇಂದು ಸಂಜೆಯೊಳಗೆ ಸಲ್ಲಿಸಬೇಕು.
ಇದನ್ನೂ ಓದಿ: SBI Recruitment : ಪದವೀಧರರಿಗೆ ಎಸ್‌ಬಿಐನಲ್ಲಿದೆ 2,056 ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(Looking for JOB? So try this: apply for appointment as ‘Administrative Assistant’)