NITK Job Opportunity2022 : ಸುರತ್ಕಲ್ ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 8, 2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
NITK Job Opportunity2022 : ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ
ಹುದ್ದೆಯ ಹೆಸರು :ಜೂನಿಯರ್ ರಿಸರ್ಚ್ ಫೆಲೋ
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ : ಸುರತ್ಕಲ್, ಕರ್ನಾಟಕ
ವೇತನ: 31000 ರೂ ಪ್ರತಿತಿಂಗಳು
ವಿದ್ಯಾರ್ಹತೆ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು BE/B.Tech, M.Tech./MS(R)/M.E, M.Sc, NET, GATE ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 28 ವರ್ಷದವರಾಗಿರಬೇಕು.
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ)2-ನವೆಂಬರ್-2022 ರಿಂದ 7-ಡಿಸೆಂಬರ್-2022 ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವೆಬ್ ಸೈಟ್ ಆದ nitk.ac.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಇದನ್ನೂ ಓದಿ:Recruitment 2022 : ಕರ್ನಾಟಕ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಅರ್ಜಿ ಆಹ್ವಾನ
ಇದನ್ನೂ ಓದಿ:KSP Recruitment:ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3484 ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ:Elephant shaped tree : ಸೆಲ್ಫಿ ಕೇಂದ್ರವಾಯ್ತು ಹುಬ್ಬಳ್ಳಿಯ ಆನೆ ಆಕೃತಿಯ ಮರ
ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:2-11-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 7-12-2022
ಇದನ್ನೂ ಓದಿ:Voter ID scam: ಬಿಬಿಎಂಪಿ ಅಧಿಕಾರಿಗಳು ಲಂಚ ಪಡೆದಿರುವ ಆರೋಪ: ಅಧಿಕಾರಿಗಳ ಅಮಾನತು
Job Opportunity2022:NITK Job Opportunity in Suratkal : 31000 Rs. Salary