Job Opportunity :10ನೇ ತರಗತಿ, ಐಟಿಐ ಓದುಗರಿಗೆ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗಾವಕಾಶ

(Job Opportunity)ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MAHADISCOM)ನಲ್ಲಿ ಖಾಲಿ ಇರುವ ಎಲೆಕ್ಟ್ರಿಕಲ್ ಮತ್ತು ವೈರ್‌ಮ್ಯಾನ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022ರ ಮೊದಲು ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬೇಕಾಗಿದೆ.

(Job Opportunity)ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MAHADISCOM)ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
ಸಂಸ್ಥೆಯ ಹೆಸರು : ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MAHADISCOM)
ಹುದ್ದೆಯ ಹೆಸರು :ಎಲೆಕ್ಟ್ರಿಕಲ್ ಮತ್ತು ವೈರ್‌ಮ್ಯಾನ್
ಹುದ್ದೆಗಳ ಸಂಖ್ಯೆ :90
ಉದ್ಯೋಗ ಸ್ಥಳ : ಮಹಾರಾಷ್ಟ್ರ
ವೇತನ:ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ.

ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MAHADISCOM)ನಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಯ ವಿವರ:
ಎಲೆಕ್ಟ್ರಿಕಲ್ :45 ಹುದ್ದೆಗಳು
ವೈರ್‌ಮ್ಯಾನ್ :45ಹುದ್ದೆಗಳು

ವಿದ್ಯಾರ್ಹತೆ ವಿವರ:
ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MAHADISCOM)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 10ನೇ ತರಗತಿ ಮತ್ತು ಐಟಿಐ ಪೂರ್ಣಗೊಳಿಸಿರಬೇಕು

ಆಯ್ಕೆ ಪ್ರಕ್ರಿಯೆ:
ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MAHADISCOM)ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:PNB Recruitment 2022: ಪದವೀಧರರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ

ಇದನ್ನೂ ಓದಿ:CCL Recruitment 2022 : 139 ಜೂನಿಯರ್ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ:TNPSC Recruitment 2022:24 ಸಹಾಯಕ ಪ್ರಾಧ್ಯಾಪಕ ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MAHADISCOM)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (MAHADISCOM)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)16-11-2022 ರಿಂದ 30-11- 2022 ರವರೆಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)ನ ಅಧಿಕೃತ ವೆಬ್‌ ಸೈಟ್‌ ಆದ www.mahadiscom.inನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :16 -ನವೆಂಬರ್- 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30- ನವೆಂಬರ್- 2022

Job opportunity in reputed company for 10th class, ITI students

Comments are closed.