(Job Recruitment )ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಚಿಸುವವರು ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 7, 2022 ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
(Job Recruitment) ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್
ಹುದ್ದೆಯ ಹೆಸರು :ಕಾರ್ಯಕ್ರಮ ಸಂಯೋಜಕರು
ಉದ್ಯೋಗ ಸ್ಥಳ : ಬೆಂಗಳೂರು,
ವೇತನ : 60000ರೂ ಪ್ರತಿ ತಿಂಗಳು
ವಿದ್ಯಾರ್ಹತೆ ವಿವರ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು 35 ವರ್ಷದವರಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ(ಇಮೇಲ್ ಐಡಿ, ಮೊಬೈಲ್ ಸಂಖ್ಯೆ, ಗುರುತಿನ ಚೀಟಿ, ವಯಸ್ಸು , ಶೈಕ್ಷಣಿಕ , ಅರ್ಹತೆ ,ಇತ್ಯಾದಿ ದಾಖಲೆ) 24-11-2022 ರಿಂದ7 -12-2022 ರವರೆಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ-ಸೈನ್ಸ್ ನ ಅಧಿಕೃತ ವೆಬ್‌ಸೈಟ್ ಆದ nimhans.ac.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಇದನ್ನೂ ಓದಿ:NIVEDI Recruitment:ಪಶುವೈದ್ಯಕೀಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ.
ಇದನ್ನೂ ಓದಿ:IISC Recruitment:ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್ ಬೋಧಕ ಹುದ್ದೆಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕ:
ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-ನವೆಂಬರ್-2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:7-ಡಿಸೆಂಬರ್-2022
Job Recruitment Application Invitation for the post of Program Coordinator at NIMHANS : Salary 60000