Junior Veterinary Inspector Post :ಜೂನಿಯರ್ ವೆಟರ್ನರಿ ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(Junior Veterinary Inspector Post)ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಜೂನಿಯರ್ ವೆಟರ್ನರಿ ಇನ್ಸ್ಪೆಕ್ಟರ್ ಹುದ್ದೆಗಳ ಅರ್ಜಿಯನ್ನು ವಿಸ್ತರಿಸಲಾಗಿದ್ದು,ಜೂನಿಯರ್ ವೆಟರ್ನರಿ ಇನ್ಸ್ಪೆಕ್ಟರ್ ಹುದ್ದೆಯ ಅರ್ಜಿ ಸಲ್ಲಿಸುವ ಅವಧಿಯನ್ನು ಇದೀಗ ನವೆಂಬರ್ 28, 2022ರ ವರೆಗೆ ಅರ್ಜಿ ಸಲ್ಲಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಬೆಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.

Junior Veterinary Inspector Post : ಹುದ್ದೆಯ ಸಂಪೂರ್ಣ ವಿವರ

ಸಂಸ್ಥೆಯ ಹೆಸರು :ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಯ ಹೆಸರು : ಜೂನಿಯರ್ ವೆಟರ್ನರಿ ಇನ್ಸ್ಪೆಕ್ಟರ್
ಹುದ್ದೆಯ ಸಂಖ್ಯೆ: 250
ಉದ್ಯೋಗ ಸ್ಥಳ :ಬೆಂಗಳೂರು

ವಿದ್ಯಾರ್ಹತೆ ವಿವರ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ಪಶುಸಂಗೋಪನೆಯಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸನ್ನು ಈ ಸಂಸ್ಥೆ ನಿರ್ಧಾರ ಮಾಡುತ್ತದೆ.

ಆಯ್ಕೆ ವಿಧಾನ:
ಅರ್ಹ ಅಭ್ಯಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:HAL Recruitment:HALನಲ್ಲಿ ಹಿರಿಯ ವೈದ್ಯಕೀಯ ಅಧಿಕಾರಿಗಳ ಹುದ್ದೆ : 106000ರೂ. ವೇತನ

ಇದನ್ನೂ ಓದಿ:Assistant Professor job:ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ:karnataka Health Promotion Trust:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ : ಜಿಲ್ಲಾ ಲೀಡ್ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ: ಶುಲ್ಕ ಇಲ್ಲ

ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)26-11- 2022 ರಿಂದ 28-11- 2022 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್‌ ಆದ kea.kar.nic.inನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:26 ನವೆಂಬರ್ 2022.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:28 ನವೆಂಬರ್ 2022.

Junior Veterinary Inspector Post : Extension of Application Submission Period

Comments are closed.