Karnataka Bank Recruitment 2022 : ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ, ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

(Karnataka Bank Recruitment 2022)ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 25 , 2022 ರ ಮೊದಲು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(Karnataka Bank Recruitment 2022)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕರ್ನಾಟಕ ಬ್ಯಾಂಕ್
ಹುದ್ದೆಯ ಹೆಸರು : ಕಂಪನಿ ಕಾರ್ಯದರ್ಶಿ
ಉದ್ಯೋಗ ಸ್ಥಳ :ಮಂಗಳೂರು

ವಯೋಮಿತಿ ವಿವರ:
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ವಯಸ್ಸು 50 ವರ್ಷ ಮೀರಿರಬಾರದು.

ವಿದ್ಯಾರ್ಹತೆ ವಿವರ:
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು. ಕೆಲಸದ ಅನುಭವವಿರುವವರಿಗೆ ಹೆಚ್ಚಿನ ಆದ್ಯತೆ

ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 25-12- 2022ರ ಮೊದಲು ಕರ್ನಾಟಕ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ ಆದ karnatakabank.com ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ:UAS Dharwad Recruitment : ಡಿಪ್ಲೊಮಾ ಆದವರಿಗೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಉದ್ಯೋಗಾವಕಾಶ

ಇದನ್ನೂ ಓದಿ:Karnataka Revenue Department Recruitment:ಕಂದಾಯ ಇಲಾಖೆಯಲ್ಲಿ ಉದ್ಯೋಗಾವಕಾಶ, ವೇತನ 80,000ರೂ

ಇದನ್ನೂ ಓದಿ:UAS Dharwad Recruitment : ಡಿಪ್ಲೊಮಾ ಆದವರಿಗೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಉದ್ಯೋಗಾವಕಾಶ

ಸೂಚನೆ : ಆಸಕ್ತ‌ ಅಭ್ಯರ್ಥಿಗಳು [email protected] ಇಮೇಲ್‌ ಐಡಿ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :25 – ಡಿಸೆಂಬರ್-2022

Karnataka Bank Recruitment 2022 Karnataka Bank Job Vacancy, Click Here to Apply

Comments are closed.