Karnataka Bank Recruitment 2023 : ಕರ್ಣಾಟಕ ಬ್ಯಾಂಕ್ ನೇಮಕಾತಿ 2023 : ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ

ಕರ್ಣಾಟಕ ಬ್ಯಾಂಕ್ ನೇಮಕಾತಿ (Karnataka Bank Recruitment 2023) ಆಗಸ್ಟ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಕರ್ಣಾಟಕ ಬ್ಯಾಂಕ್ ಖಾಲಿ ಹುದ್ದೆಗಳ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಕರ್ನಾಟಕ ಬ್ಯಾಂಕ್
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಅಧಿಕಾರಿಗಳು
ವೇತನ : ಕರ್ನಾಟಕ ಬ್ಯಾಂಕ್ ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ :
ಕರ್ಣಾಟಕ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು MBA, ಪದವಿ, LLB, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಇದನ್ನೂ ಓದಿ : Davanagere Zilla Panchayat Recruitment 2023 : ಪದವೀಧರರಿಗೆ ದಾವಣಗೆರೆ ಜಿಲ್ಲಾ ಪಂಚಾಯತ್‌ನಲ್ಲಿ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ವಯಸ್ಸಿನ ಮಿತಿ ವಿವರ :
ಕರ್ಣಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2023 ರಂತೆ 28 ವರ್ಷ ವಯಸ್ಸನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳು : 05 ವರ್ಷಗಳು

ಅರ್ಜಿ ಶುಲ್ಕ :
SC/ST ಅಭ್ಯರ್ಥಿಗಳು : ರೂ.700/-
ಎಲ್ಲಾ ಇತರ ಅಭ್ಯರ್ಥಿಗಳು : ರೂ.800/-

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಕರ್ಣಾಟಕ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12 ಆಗಸ್ಟ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 26 ಆಗಸ್ಟ್ 2023
ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ : ಸೆಪ್ಟೆಂಬರ್ 2023

Karnataka Bank Recruitment 2023 : Job Opening for Graduates, Post Graduates

Comments are closed.